ಬೆಳಗಾವಿ | ಅಧಿಕಾರಿಗಳಲ್ಲಿ ಯಾವುದೇ ಭಯ ಇಲ್ಲ ಸರಿಯಾಗಿ ಸ್ಪಂದಿಸುವುದಿಲ್ಲ– ಸಿ.ಎಂಗೆ ಶಾಸಕರ ದೂರು

ಬೆಳಗಾವಿ: ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಕೊರತೆಯಾಗುತ್ತಿದೆ. ಎಂದು ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ…