ಅಕ್ರಮ ಅದಿರು ಸಾಗಣೆ: ಕಾಂಗ್ರೆಸ್‌ ಶಾಸಕನ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್‌

ಬೆಂಗಳೂರು: ‘ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ನ್ಯಾಯಾಲಯದ…