ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ಅವರು ಏಪ್ರಿಲ್ 14ರಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 76…