ನೋಟು ಅಮಾನ್ಯೀಕರಣವೂ ನಕಲಿ ನೋಟು ಹಾವಳಿಯೂ 2016ರಲ್ಲೇ ನಕಲಿ ನೋಟು ಹಾವಳಿಗೆ ಅಂತ್ಯ ಹಾಡಿದರೂ ಇಂದಿಗೂ ಊರ್ಜಿತವಾಗಿರುವುದೇಕೆ?

–ನಾ ದಿವಾಕರ ಸ್ವತಂತ್ರ ಭಾರತದ ಆಳ್ವಿಕೆಯಲ್ಲಿ ಸರ್ಕಾರಗಳು ಜಾರಿಗೊಳಿಸಿದ ಪ್ರಮುಖ ಆಡಳಿತ ನೀತಿಗಳಲ್ಲಿ ಹಲವು ಪ್ರಮಾದಗಳಾಗಿವೆ. ಇದು ನೆಹರೂ ಯುಗದಿಂದ ವರ್ತಮಾನದ…