ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಜಿಯೋ ಮತ್ತು ಏರ್ಟೆಲ್

ಅದರ ಜೊತೆ ಒಪ್ಪಂದ ಮಾಡಿಕೊಂಡಿರುವ ಮರ್ಮವೇನು? ಭಾರತೀಯ ದೂರಸಂಪರ್ಕ ವಲಯದಲ್ಲಿ ಇತ್ತೀಚಿನ ಒಪ್ಪಂದಗಳಿಗೆ ಭೂಮಿಕೆ ಏನಿದೆ? ಯಾವ ಆಧಾರದ ಮೇಲೆ, ಯಾರ…