ಸ್ವಾಮಿ ವಿವೇಕಾನಂದರ ಚಿಂತನೆಯ ನಿಜವಾದ ವಾರಿಸುದಾರರು ಎಡಪಂಥೀಯರು ಮಾತ್ರ – ಡಾ. ಎನ್ ಇಸ್ಮಾಯಿಲ್

ಉಳ್ಳಾಲ: ಸ್ವಾಮಿ ವಿವೇಕಾನಂದರು 19ನೇ ಶತಮಾನದ ಭಾರತೀಯ ಪುನರುಜ್ಜೀವನ ಆಂದೋಲನದ ಪ್ರಮುಖ ನೇತಾರರಲ್ಲಿ ಒಬ್ಬರಾಗಿದ್ದರೆ ವಿನಃ ಹಿಂದುತ್ವವಾದಿಗಳು ಪ್ರತಿಪಾದಿಸುತ್ತಿರುವಂತೆ ಕೇವಲ ಸಂಕುಚಿತ…