ಫೆಂಗಲ್ ಚಂಡಮಾರುತ ಅನಾಹುತ :‌ ಪ್ರವಾಹದಿಂದ ಕೊಚ್ಚಿ ಹೋದ ಕಾರು – ಬಸ್

ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತವು ಭಾರೀ ಅನಾಹುತಕ್ಕೆ ಕಾರಣವಾಗಿದ್ದು, ಭಾರೀ ಮಳೆ ಮತ್ತು ಪ್ರವಾಹವು ರಾಜ್ಯ ಮತ್ತು ಕೇಂದ್ರಾಡಳಿತ…

ವಾಯುಭಾರ ಕುಸಿತದಿಂದ 4 ದಿನ ಭಾರೀ ಮಳೆ: ಐಎಂಡಿ ಎಚ್ಚರಿಕೆ

ಬೆಂಗಳೂರು: ಮತ್ತೊಮ್ಮೆ ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಕರಾವಳಿ ತಲುಪುತ್ತಿದ್ದಂತೆ ದುರ್ಬಲಗೊಳ್ಳಬಹುದು ಎಂದು ಐಎಂಡಿ ಹೇಳಿದೆ. ಈ ಹಿನ್ನೆಲೆಯಲ್ಲಿ…

10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ: ಐಎಂಡಿ

ನವದೆಹಲಿ: ಇಂದಿನಿಂದ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ 10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದೆ…

ಬೆಂಗಳೂರು| ಧಾರಾಕಾರ ಸುರಿದ ಮಳೆಗೆ ಸೇತುವೆ ಕುಸಿತ

ನೆಲಮಂಗಲ: ನೆನ್ನೆ ಮಂಗಳವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು. ಧಾರಾಕಾರ ಸುರಿದ ಮಳೆಗೆ ಸೇತುವೆ ಕುಸಿದು ಬಿದ್ದ…

ಬೆಂಗಳೂರು ಮಳೆ: ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದ ಅಣ್ಣ- ತಂಗಿ ಸಾವು

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.…

ಆ.14 ರಿಂದ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸೋಮವಾರ, 12 ಆಗಸ್ಟ್‌, ಆ.14ರಿಂದ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ…

ವಯನಾಡ್ ‘ಅಲರ್ಟ್’ಗಳ ಬಗ್ಗೆ ದಿಕ್ಕುತಪ್ಪಿಸುವ ಹೇಳಿಕೆ -ಕೇಂದ್ರ ಗೃಹಮಂತ್ರಿಗಳ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ

ರಾಜ್ಯಸಭೆಯಲ್ಲಿ ಜುಲೈ 30ರಂದು ಕೇಂದ್ರ ಗೃಹ ಮಂತ್ರಿಗಳು, ಕೇಂದ್ರ ಸರಕಾರ ಏಳುದಿನಗಳ ಮುಂಚೆಯೇ, ಜುಲೈ 23ರಂದು ಕೇರಳ ಸರಕಾರಕ್ಕೆ ಭಾರೀ ಮಳೆ…

ರಾಜ್ಯಾದ್ಯಂತ ಭಾರೀ ಮಳೆ; ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ಸಾಕಷ್ಟು ಅನಾಹುತಗಳು ರಾಜ್ಯಾದ್ಯಂತ ಭಾರೀ ಮಳೆಯಿಂದ ಸೃಷ್ಟಿಯಾಗುತ್ತಿದೆ. ಗುಡ್ಡಗಳು ಸತತ ಗಾಳಿ ಮಳೆಯಿಂದಾಗಿ ಕುಸಿದು ಹಲವೆಡೆ ರಸ್ತೆ ಸಂಪರ್ಕ ಸಹ…

ಜುಲೈ‌‌ 1 ರಿಂದ‌ ರಾಜ್ಯಾದ್ಯಂತ ಭಾರೀ ಮಳೆ

ಬೆಂಗಳೂರು: ಕಳೆದ ವಾರ ಅರ್ಧ ರಾಜ್ಯಕ್ಕೆ ಆವರಿಸಿದ್ದ ಮುಂಗಾರು ಮಳೆ ಇದೀಗ ಪೂರ್ತಿ ರಾಜ್ಯಕ್ಕೆ ಆವರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಜುಲೈ‌‌ …

ಮತ್ತೊಂದು ವಿಮಾನ‌ ನಿಲ್ದಾಣದ‌‌ ಮೇಲ್ಛಾವಣಿ‌ ಕುಸಿತ

ನವದೆಹಲಿ: ದೆಹಲಿಯಲ್ಲಿ ಸುರಿದ‌ ಭಾರೀ ಮಳೆಗೆ ವಿಮಾನ‌‌ ನಿಲ್ದಾಣದ‌ ಮೇಲ್ಛಾವಣಿ ಕುಸಿತದ‌ ಬೆನ್ನಲ್ಲೇ ಮತ್ತೊಂದು ವಿಮಾನ ನಿಲ್ದಾಣದ‌ ಮೇಲ್ಛಾವಣಿ ಕುಸಿದಿದೆ. ವಿಮಾನ‌…

ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್

ಉತ್ತರ ಕನ್ನಡ: ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ…

ಸಿಕ್ಕಿಂನ ಭೂಕುಸಿತ-ಪೀಡಿತ ಲಾಚುಂಗ್‌ನಿಂದ 79 ಪ್ರವಾಸಿಗರ ಸ್ಥಳಾಂತರ

ಸಿಕ್ಕಿಂ: ಸಿಕ್ಕಿಂನ ಭೂಕುಸಿತ-ಪೀಡಿತ ಲಾಚುಂಗ್‌ನಿಂದ 79 ಪ್ರವಾಸಿಗರನ್ನು ಸ್ಥಳಾಂತರಿಸಲಾಗಿದ್ದು, 1,000 ಕ್ಕೂ ಹೆಚ್ಚು ಜನರು ಇನ್ನೂ ಸಿಕ್ಕಿಬಿದ್ದಿದ್ದಾರೆ. ಸಿಕ್ಕಿಂನಲ್ಲಿ ಕಳೆದ ಕೆಲವು…

ಜೂನ್‌ 13ರವರೆಗೆ ರಾಜ್ಯದ ಕೆಲವೆಡೆ ಭಾರೀ ಮಳೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜೂನ್ 13ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಗುಡುಗು ಸಹಿತ ಬಿರುಗಾಳಿ…

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಜೂನ್ 2ರ ನಂತರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ನೈರುತ್ಯ…

ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಕರ್ನಾಟಕ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಆಗ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತಲಕಾವೇರಿಯ ಭಾಗಮಂಡಲ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಬೀಳುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂಗೂ…

ಈ ವಾರಾಂತ್ಯ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ: ಹವಾಮಾನ ಇಲಾಖೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರಿಗೆ ಈ ವಾರಾಂತ್ಯ, ಅಂದರೆ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ನಿವಾಸಿಗಳಿಗೆ…

ಮಳೆಯ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಮೇ 11 ರಿಂದ 13 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ, 12 ಮತ್ತು 13 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ…

ಭಾರೀ ಮಳೆಯಿಂದ ಬೆಂಗಳೂರಿನಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತೆ

ಬೆಂಗಳೂರು: ಸೋಮವಾರ ಭಾರೀ ಮಳೆ ಮತ್ತು ಆಲಿಕಲ್ಲು ಮಳೆ ಸುರಿದಿದ್ದು, ಜಲಾವೃತ, ವಿಮಾನ ವಿಳಂಬ ಮತ್ತು ಸಂಚಾರ ಅಸ್ತವ್ಯಸ್ತತೆಯಿಂದಾಗಿ ನಾಗರಿಕರು ಬೃಹತ್…

ದೆಹಲಿಯಲ್ಲಿ ಭಾರೀ ಮಳೆ ಭಾರತ ಮಂಟಪಂ ವೇದಿಕೆ ಜಲಾವೃತ ;ಅಭಿವೃದ್ಧಿ ಈಜುತ್ತಿದೆ ಎಂದು ಕಾಂಗ್ರೆಸ್‌ ಲೇವಡಿ

ನವದೆಹಲಿ: ಭಾರೀ ಮಳೆಯ ನಂತರ ಜಿ 20 ಶೃಂಗಸಭೆ ನಡೆಯುವ ಸ್ಥಳ ಭಾರತ ಮಂಟಪಂ ವೇದಿಕೆಯು ಜಲಾವೃತವಾಗಿದೆ. ಈ ಕುರಿತು ದೃಶ್ಯಗಳು…

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ 

ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ…