ಬಸವಣ್ಣನವರ ಪ್ರತಿಮೆ ವಿರೂಪ; 2 ಗಂಟೆ ಭಾಲ್ಕಿ-ಹುಮನಾಬಾದ್ ಹೆದ್ದಾರಿ ಸಂಚಾರ ಸ್ಥಗಿತ

ಭಾಲ್ಕಿ:  ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಪ್ರತಿಮೆಯನ್ನು ಮಂಗಳವಾರ ರಾತ್ರಿ ಕಿಡಿಗೇಡಿಗಳು ವಿರೂಪಗೊಳಿಸಿರುವುದರಿಂದ ಬುಧವಾರ ಬೆಳಿಗ್ಗೆ ಎರಡು ಗಂಟೆ ಭಾಲ್ಕಿ-ಹುಮನಾಬಾದ್ ಹೆದ್ದಾರಿ…