ಯಾವುದೇ ರಾಜ್ಯದ ಮೇಲೆ ಭಾಷೆ ಹೇರುವ ಪ್ರಶ್ನೆಯೇ ಇಲ್ಲ – ಕೇಂದ್ರ ಸರ್ಕಾರದ ಸ್ಪಷ್ಟನೆ

ಕೇಂದ್ರ ಸರ್ಕಾರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲವೆಂದು ರಾಜ್ಯಸಭೆಗೆ ಸ್ಪಷ್ಟಪಡಿಸಿದೆ. 2020ರ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ತ್ರಿಭಾಷಾ…