ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನ ರದ್ದುಪಡಿಸಿ: ರೈತರು ಒತ್ತಾಯ

ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ವಿರೋಧದ ನಂತರ…

2,760 ಎಕರೆ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರು ಪ್ರತಿಭಟನೆ

ದೊಡ್ಡಬಳ್ಳಾಪುರ: ಅಕ್ಟೋಬರ್‌ 28ರಂದು ಕರ್ನಾಟಕ ರಾಜ್ಯ ಗೃಹ ನಿರ್ಮಾಣ ಮಂಡಳಿಯಿಂದ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ 2,760 ಎಕರೆ ಫಲವತ್ತಾದ ಕೃಷಿ ಭೂಮಿ…

ಭೂಸ್ವಾಧೀನ ಕಾಯ್ದೆ: 538 ವಿಶೇಷ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ 1894ರ ಭೂಸ್ವಾಧೀನ ಕಾಯ್ದೆಯಡಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವ ಪ್ರಕರಣಗಳಿಗೆ 2013ರ ಭೂಸ್ವಾಧೀನ ಕಾಯ್ದೆಯ ಪ್ರಮುಖ ಸೆಕ್ಷನ್‌ಗಳು ಅನ್ವಯವಾಗುವುದಿಲ್ಲ…

ಭೂಸ್ವಾಧೀನ: ರೈತರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಸತೀಶ್‌ ರೆಡ್ಡಿ ಭೇಟಿ

ಆನೇಕಲ್: ಭೂಸ್ವಾಧೀನ ವಿರೋಧಿಸಿ 51 ದಿನಗಳಿಂದ ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಸ್ಟ್‌ 28ರಂದು ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ…

ಭೂಸ್ವಾಧೀನ ವಿರೋಧಿಸಿ ತಾಲ್ಲೂಕು ಕಚೇರಿಗೆ ರೈತರು ಮುತ್ತಿಗೆ

ಆನೇಕಲ್: ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಆಗಸ್ಟ್‌ 19ರಂದು ರೈತರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿದರು. ಭೂಸ್ವಾಧೀನ ಪಟ್ಟಣದ…

ಬಲವಂತದ ಭೂಸ್ವಾಧೀನದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಚನ್ನರಾಯಪಟ್ಟಣದ ಹಳ್ಳಿಗಳಿಗೆ ರೈತ ನಾಯಕ ಅಶೋಕ್ ದವಳೆ ಭೇಟಿ

ಎಲ್ಲಿ ನೋಡಿದರೂ ಫಲವತ್ತಾದ ಕೆಂಪು ಭೂಮಿ, ಕಣ್ಣಾಯಿಸಿದ ಕಡೆಗಳಲ್ಲೆಲ್ಲಾ ಅಚ್ಚ ಹಸಿರಿನಿಂದ ಕಂಗೊಳಿಸುವ ವಿವಿಧ ರೀತಿಯ ಬೆಳೆಗಳು, ನೋಡುತ್ತಿದ್ದರೆ ನೋಡುತ್ತಲೇ ಇರಬೇಕೆನಿಸುವಂತಹ…

ಭೂಸ್ವಾಧೀನ: ರೈತರೊಂದಿಗೆ ಬಿಡಿಎ ಅಧಿಕಾರಿ ಮಾತುಕತೆಯ ಸಭೆ ವಿಫಲ

ಹೆಸರಘಟ್ಟ: ಬೆಂಗಳೂರು ಬಿಸಿನೆಸ್ ಕಾರಿಡಾರ್ (ಪಿಆರ್‌ಆರ್‌) ನಿರ್ಮಾಣ ಸಂಬಂಧ ಭೂಸ್ವಾಧೀನಕ್ಕೊಳಪಡುವ ಜಮೀನಿನ ರೈತರೊಂದಿಗೆ ಮಾತುಕತೆ ನಡೆಸಲು ಆಗಸ್ಟ್‌ 30ರಂದು ಬಿಡಿಎ ಅಧಿಕಾರಿಗಳು…

ಭೂಮಿ ಗೆದ್ದ ರೈತರು | ಸರ್ಕಾರವನ್ನು ನಡುಗಿಸಿದ ಐತಿಹಾಸಿಕ ಹೋರಾಟ

ಗುರುರಾಜ ದೇಸಾಯಿ ದೇವನಹಳ್ಳಿ ಭೂಸ್ವಾಧೀನ ಪ್ರಕರಣವನ್ನು ಸಂಪೂರ್ಣ ರದ್ದು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತ ಮುಖಂಡರ ಜೊತೆಗೆ ಜುಲೈ 15…

ಛಲ ಬಿಡದೆ ಹೋರಾಡಿ ಗೆದ್ದ ರೈತರು | ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಾಗಿ ಸಿಎಂ ಘೊಷಣೆ

ಬೆಂಗಳೂರು:ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.  ಭೂಸ್ವಾಧೀನ ರೈತರು, ಕಾರ್ಮಿಕರು ಹಾಗೂ ಜನಪರ…

ಚನ್ನರಾಯಪಟ್ಟಣ| ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು

ಚನ್ನರಾಯಪಟ್ಟಣ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ 1197 ದಿನಗಳನ್ನು ತಲುಪಿದ್ದು, ಜುಲೈ 15 ರಂದು…

ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ರೈತ ಕುಸಿದು ಬಿದ್ದು ಸಾವು

ಬೆಂಗಳೂರು: ಜುಲೈ 4ರಂದು ದೇವನಹಳ್ಳಿ ರೈತರು ಭೂಸ್ವಾಧೀನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ಜಿಲ್ಲೆಯ…

ಬಲವಂತದ ಭೂಸ್ವಾಧೀನ ವಿರೋಧೀ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯ ಕ್ಕೆ ಸಿ.ಪಿ.ಐ.(ಎಂ) ಖಂಡನೆ

 ಪಕ್ಷದ ಎಲ್ಲ ಘಟಕಗಳಿಗೆ ಪ್ರತಿಭಟನೆಗೆ ಕರೆ  ದೇವನಹಳ್ಳಿ: ಕಳೆದ 1177 ದಿನಗಳಿಂದ ಶಾಂತಿಯುತವಾಗಿ ಬಲವಂತದ ಭೂಸ್ವಾಧೀನದ ವಿರುದ್ಧ ದೇವನಹಳ್ಳಿಯ 13 ಗ್ರಾಮಗಳ…

ದೇವನಹಳ್ಳಿ| ಭೂಸ್ವಾಧೀನ ವಿರೋಧಿಸಿ ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ  ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ…

ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ: ವಿಚಾರಣೆ ಮುಂದೂಡಿಕೆ

ನವದೆಹಲಿ: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್‌ ನೀಡಬೇಕೆಂದಿದ್ದ ತನ್ನ ಹಿಂದಿನ ಆದೇಶಕ್ಕೆ…

ಕೆಐಎಡಿಬಿ ಭೂಸ್ವಾಧೀನ-16 ವರ್ಷ ಕಳೆದರೂ ಪರಿಹಾರ ನೀಡಿಲ್ಲ; ಸರ್ಕಾರಕ್ಕೆ ಛೀಮಾರಿ ಹಾಕಿದ ಹೈಕೋರ್ಟ್‌

ಬೆಂಗಳೂರು: ಪ್ರಕರಣವೊಂದರ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ನ್ಯಾಯಪೀಠ, 2007ರಲ್ಲಿ ಕೆಐಎಡಿಬಿ ಭೂಸ್ವಾಧೀನ ಪಡಿಸಿಕೊಂಡ ಜಾಗಕ್ಕೆ ಸೂಕ್ತ ಪರಿಹಾರ ಮೊತ್ತ ನೀಡದಿರುವುದಕ್ಕೆ…

ಭೂಸ್ವಾಧೀನ ಎಂಬ ಬ್ರಹ್ಮಾಂಡ ಭ್ರಷ್ಟಾಚಾರ ವಿರುದ್ಧ ಕೆಪಿಆರ್‌ಎಸ್‌ ಪಾದಯಾತ್ರೆ

ಬಳ್ಳಾರಿ: ರಾಜ್ಯ ಸರ್ಕಾರದ ವಿವಿಧ ಯೋಜನೆಗಳು, ಕೈಗಾರಿಕೆಗಳ ಸ್ಥಾಪನೆಗೆಂದು ಕಳೆದ 12 ವರ್ಷಗಳಿಂದ ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಂಡು, ಯಾವ ಕೈಗಾರಿಕೆಗಳನ್ನು…

ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆ ಸಿಂಗೇನ ಅಗ್ರಹಾರಕ್ಕೆ ಸ್ಥಳಾಂತರ: ರಾಜ್ಯ ಸಚಿವ ಸಂಪುಟ ನಿರ್ಧಾರ

ಕಲಾಸಿಪಾಳ್ಯ ತರಕಾರಿ ಮಾರುಕಟ್ಟೆ ಸ್ಥಳಾಂತರಕ್ಕೆ ಸಂಪುಟದ ನಿರ್ಧಾರ ಸಿಂಗೇನ ಅಗ್ರಹಾರದಲ್ಲಿ 100 ಕೋಟಿ ವೆಚ್ಚದಲ್ಲಿ ಹೈಟೆಕ್‌ ಮಾರುಕಟ್ಟೆ ನಿರ್ಮಾಣ ಬೆಂಗಳೂರು: ಅತ್ಯಂತ…

ಕೈಗಾರಿಕೆಗಳ ಸ್ಥಾಪನೆಗಾಗಿ ಮುಂಬರುವ ದಿನಗಳಲ್ಲಿ 22 ಸಾವಿರ ಎಕರೆ ಭೂ ಸ್ವಾದೀನ

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಅನುಕೂಲವಾಗುವಂತಹ ಕಾರ್ಯಗಳನ್ನು ಕೈಗೊಳ್ಳಲು ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ…