ಚಿಕ್ಕಮಗಳೂರಿನಲ್ಲಿ ಉಲ್ಬಣಗೊಂಡ ಮಂಗನ ಕಾಯಿಲೆ: ಒಂದೇ ದಿನ ನಾಲ್ವರಲ್ಲಿ ದೃಢ

ಚಿಕ್ಕಮಗಳೂರು: ಜಿಲ್ಲೆಯ ಮಂಗನ ಕಾಯಿಲೆ (ಕೆಎಫ್‌ಡಿ) ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನ ನಾಲ್ವರಲ್ಲಿ ಕಾಯಿಲೆ ದೃಢಪಟ್ಟಿದೆ. ಒಟ್ಟು 18 ಜನರಲ್ಲಿ ಕೆಎಫ್‌ಡಿ…