ಊರಿನ ಅಭಿವೃದ್ಧಿಯಲ್ಲಿ ಯುವಕ ಮಂಡಲದ‌ ಕೊಡುಗೆ ಅಪಾರ – ಮಂಜುಳಾ ನಾಯಕ್

ಮಂಗಳೂರು: ಪಕ್ಕಲಡ್ಕ ಯುವಕ ಮಂಡಲವು ಸ್ಥಳೀಯ ಜನರ ನೋವು ನಲಿವುಗಳಿಗೆ ಸದಾ ಸ್ಪಂದಿಸುತ್ತಾ ನಿರಂತರ ಜನಪರ ಚಟುವಟಿಕೆಗಳನ್ನು ಸಂಘಟಿಸುವ ಮೂಲಕ ಈ…

ಶಾಸಕರ ಹಕ್ಕುಗಳಿಗೆ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ ; ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರ ಹಕ್ಕುಗಳಿಗೆ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ. ವಿರೋಧ ಪಕ್ಷದ ಶಾಸಕರನ್ನು ಅಧಿಕಾರಿಗಳ ಮೂಲಕ ದಮನಿಸುವ…

ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ

ಮಂಗಳೂರು: ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಮನೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು…

ಸೌಜನ್ಯಾ ಪ್ರಕರಣ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು : ಸಿಎಂ ಸಿದ್ದರಾಮಯ್ಯ

ಮಂಗಳೂರು: ಕಾನೂನು ಕೈಗೆತ್ತಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ  ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಉಡುಪಿ ಮತ್ತು ದಕ್ಷಿಣ…

ಮಂಗಳೂರು: ದಲಿತ ಬಾಲಕಿಯ ಅತ್ಯಾಚಾರ; 3 ಸಂಘಪರಿವಾರದ ದುಷ್ಕರ್ಮಿಗಳ ಸೆರೆ; ಇನ್ನಿಬ್ಬರು ನಾಪತ್ತೆ

ದಲಿತ ಬಾಲಕಿಯ ಮೇಲೆ 2019ರಿಂದಲೂ ಅತ್ಯಾಚಾರ ನಡೆಸುತ್ತಿದ್ದ ದುಷ್ಕರ್ಮಿಗಳು ಮಂಗಳೂರು: ಸಂಘ ಪರಿವಾರದ ಮೂವರು ದುಷ್ಕರ್ಮಿಗಳು ಅಪ್ರಾಪ್ತ ದಲಿತ ಬಾಲಕಿಯ ಮೇಲೆ…

ಮಂಗಳೂರು: ಹೆರಿಗೆಗೆಂದು ತೆರಳಿದ ಯುವತಿ ಮೃತ; ಎ.ಜೆ. ಆಸ್ಪತ್ರೆ ನಿರ್ಲಕ್ಷ್ಯ ಆರೋಪ

ಶಿಲ್ಪಾ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಆಸ್ಪತ್ರೆಯ ಮುಂದೆ ಡಿವೈಎಫ್‌ಐ ಮತ್ತು ವಿಶ್ವಕರ್ಮ ಸಮುದಾಯದ ಸಂಘಟನೆಗಳಿಂದ ಧರಣಿ ಎ.ಜೆ. ಆಸ್ಪತ್ರೆ ಮಂಗಳೂರು:…

ಹೆದ್ದಾರಿ ದುರಸ್ತಿಗೊಳ್ಳದಿದ್ದರೆ ಸರಣಿ ಹೆದ್ದಾರಿ ತಡೆ- ಬಿ.ಕೆ ಇಮ್ತಿಯಾಜ್

ಮಂಗಳೂರು: ಕೂಳೂರು ನೂತನ ಸೇತುವೆ ನಿರ್ಮಾಣ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಆಗ್ರಹಿಸಿ ಹಾಗೂ ರಸ್ತೆ ಗುಂಡಿಗೆ ಬಲಿಯಾದ ಟೈಟಸ್ ಫೆರಾವೋ ಕುಟುಂಬಕ್ಕೆ‌…

ವಿದ್ಯಾರ್ಥಿಗಳಿಗೆ ಡ್ರಗ್ ಬೆರೆಸಿದ ಚಾಕೊಲೇಟ್ ಮಾರಾಟ, ಇಬ್ಬರು ವ್ಯಕ್ತಿಗಳ ಬಂಧನ: ಮಂಗಳೂರು

ಮಂಗಳೂರು:  ಯುವ ಜನತೆ ಮತ್ತು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಬೆರೆಸಿದ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ…

ಹೆರಿಗೆಗೆಂದು ಹೋದ ಯುವತಿ ಕೋಮಾಗೆ | ಮಂಗಳೂರು ಎ.ಜೆ. ಆಸ್ಪತ್ರೆ ನಿರ್ಲಕ್ಷ್ಯ ಆರೋಪ

ಎ.ಜೆ. ಆಸ್ಪತ್ರೆಯ ಈ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮಕೂಗೊಳ್ಳಬೇಕು ಎಂದು ಡಿವೈಎಫ್‌ಐ ಜಿಲ್ಲಾ ಸಮಿತಿ ಆಗ್ರಹಿಸಿದೆ ಮಂಗಳೂರು:…

ಚಾರ್ಮಾಡಿ ಘಾಟಿ: ಸೌಂದರ್ಯ ವೀಕ್ಷಣೆ ಕಾರಣ,ಸುಗಮ ಸಂಚಾರಕ್ಕೆ ಅಡ್ಡಿ

ಮಂಗಳೂರು: ಚಾರ್ಮಾಡಿ ಘಾಟಿಯ ಸೌಂದರ್ಯ ವೀಕ್ಷಣೆ ನೆಪದಲ್ಲಿ ಪ್ರವಾಸಿಗರು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿ…

ಮಳೆಯ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ ಓರ್ವ ಮಹಿಳೆ ಸಾವು : ರಾಜ್ಯದ ನಾನಾ ಕಡೆ ನಾಲ್ವರ ಬಲಿ

ಮಂಗಳೂರು: ಕರಾವಳಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ…

ಈ ಉದ್ಯೋಗಕ್ಕೆ ಅರ್ಹತೆ ‘ಸಂಘಪರಿವಾರದ ಕಾರ್ಯಕರ್ತ’ ಆಗಿರುವುದು!

ಅಲ್ಪಸಂಖ್ಯಾತ ಇಲಾಖೆಯ ಫೇಸ್‌ಬುಕ್‌ ಪೇಜ್‌ನಲ್ಲಿ ವಿವಾದಾತ್ಮಕ ಉದ್ಯೋಗ ಮಾಹಿತಿ ಮಂಗಳೂರು: “ಸಂಘಪರಿವಾರದ ಕಾರ್ಯಕರ್ತರಾಗಿದ್ದರೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು” ಎಂಬ ಮಾಹಿತಿಯನ್ನು “ಜಿಲ್ಲಾ…

ಕೋಮುವಾದ, ಮತೀಯ ಹಿಂಸಾಚಾರ ತಡೆ: ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಲು ನಿರ್ಧಾರ

ಮಂಗಳೂರು: ಅವಿಭಜಿತ ಜಿಲ್ಲೆಯಲ್ಲಿ ಜನ‌ ಜೀವನವನ್ನು ಅಸಹನೀಯಗೊಳಿಸಿರುವ ಕೋಮುವಾದಿ ಅಜೆಂಡಾ, ಮತೀಯ ಹಿಂಸೆಗಳ ವಿರುದ್ದ ಸಂಘಟಿತವಾಗಿ ಕೆಲಸ ಮಾಡುವ ಉದ್ದೇಶದೊಂದಿಗೆ ದ‌‌.ಕ.…

ಮಂಗಳೂರಿನ ಜಗಮಗಿಸುವ ಬೆಳಕಿನ ಹಿಂದೆ ಯುವ ಮಹಿಳಾ ವಲಸೆ ಕಾರ್ಮಿಕರ ಬದುಕು ಕತ್ತಲು

ಮುನೀರ್ ಕಾಟಿಪಳ್ಳ  ಇದು ಅಭಿವೃದ್ದಿ ಹೆಸರಿನಲ್ಲಿ ಬಂದಿರುವ ಕೈಗಾರಿಕೆಗಳು ಒದಗಿಸುತ್ತಿರುವ ದುಡಿಮೆಯ ಅವಕಾಶ. ಸ್ಥಳೀಯರನ್ನು ನೇಮಿಸಿಕೊಂಡರೆ ಈ ರೀತಿ ಶೋಷಣೆ ಸಾಧ್ಯವಿಲ್ಲ…

ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 25 ಲಕ್ಷ ಪರಿಹಾರ ಘೋಷಣೆ!

ಬೆಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮಂಗಳೂರಿನಲ್ಲಿ…

ಶೀಘ್ರವೇ ಸರ್ಕಾರಿ ಬಸ್ ಸಂಚಾರ ಸೇವೆ ಆರಂಭಿಸಿ – ದ.ಕ ಜಿಲ್ಲೆಯ ಯುವಕರ ಆಗ್ರಹ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಸರಕಾರಿ ನರ್ಮ್‌ ಬಸ್‌ ಸೇವೆ ಒದಗಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ (ಡಿವೈಎಫ್‌ಐ…

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ – ವೈದ್ಯನ ವಿರುದ್ದ ದೂರು ದಾಖಲು

ಮಂಗಳೂರು: ಮದುವೆ ಆಗುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಲ್ಲದೆ ಗರ್ಭಿಣಿಯಾದ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ ದಂತ ವೈದ್ಯನ ವಿರುದ್ದ ನರ್ಸ್‌ವೊಬ್ಬರು ಮಂಗಳೂರು…

ವೈದ್ಯಕೀಯ ನಿರ್ಲಕ್ಷ್ಯ ಹೆಗ್ಡೆ ಮೆಡಿಕಲ್ ಕಾಲೇಜ್ ವಿರುದ್ಧ ಪ್ರತಿಭಟನೆ

ಮಂಗಳೂರು : ವೈದ್ಯಕೀಯ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ಕುರ್ನಾಡು ನೌಷಾದ್ ಗೆ ಪರಿಹಾರ ಒದಗಿಸಬೇಕು, ತಪ್ಪಿತಸ್ಥ ಕೆ ಎಸ್ ಹೆಗ್ಡೆ ಮೆಡಿಕಲ್…

ಮಾರ್ಚ್‌ 10 ರಿಂದ ಮಂಗಳೂರು-ಹುಬ್ಬಳ್ಳಿ ನೇರ ವಿಮಾನ ಸೇವೆ ರದ್ದು

ಮಂಗಳೂರು:  ಮಂಗಳೂರು–ಹುಬ್ಬಳ್ಳಿ ಮಧ್ಯೆ ಇದ್ದ ನೇರ ವಿಮಾನ ಸೇವೆಯನ್ನು ಇದೇ ಮಾರ್ಚ್‌  10ರಿಂದ ಸ್ಥಗಿತಗೊಳಿಸಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ…

ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವಿರುದ್ಧ‌ ಮನಪಾ ಕ್ರಮಕೈಗೊಳ್ಳಲಿ: ಸಿಪಿಐ(ಎಂ)

ಮಂಗಳೂರು: ನಗರದಾದ್ಯಂತ ಸರಕಾರಿ ಅನುದಾನದ ಕಾಮಗಾರಿಗಳಿಗೆ, ಆಟೋ ರಿಕ್ಷಾ ನಿಲ್ದಾಣಗಳಿಗೆ ಸ್ಥಳೀಯ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ತಮ್ಮ ಅಭಿನಂಧನಾ ಪ್ರಚಾರದ…