ಅತಿ ಹೆಚ್ಚು ಹಗರಣಗಳ ಸಚಿವ ಆರಗ ಜ್ಞಾನೇಂದ್ರ : ರಮೇಶ್‌ ಬಾಬು ಆರೋಪ

ಬೆಂಗಳೂರು: ರಾಜ್ಯದಲ್ಲಿ ಅತಿ ಹೆಚ್ಚು ಹಗರಣಗಳ ಸಚಿವರು ಯಾರಾದರೂ ಇದ್ದರೆ ಅದು ಗೃಹ ಸಚಿವ ಆರಗ ಜ್ಞಾನೇಂದ್ರ ಎಂದು ಮಾಜಿ ವಿಧಾನಪರಿಷತ್ ಸದಸ್ಯ,…

ಜೂಜುಕೇಂದ್ರಗಳು ಮುಚ್ಚುವವರೆಗೆ ಹಲವು ಹಂತದ ಹೋರಾಟಕ್ಕೆ ಡಿವೈಎಫ್‌ಐ ಕರೆ

ಮಂಗಳೂರು: ನಗರದಾದ್ಯಂತ ರಾಜಾರೋಷವಾಗಿ ನಡೆಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಸೇರಿ ಇನ್ನಿತರ ಜೂಜು ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕೆಂದು…

ಮಂಗಳೂರು: ಚಲಿಸುತ್ತಿದ್ದ ಆಟೊ ನಿಗೂಢ ಸ್ಪೋಟ; ಅನುಮಾನಾಸ್ಪದ ವಸ್ತುಗಳು ಪತ್ತೆ

ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಪ್ರಯಾಣದ ವೇಳೆಯಲ್ಲಿಯೇ ಆಟೋರಿಕ್ಷಾವೊಂದು ನಿಗೂಢ ಸ್ಪೋಟಗೊಂಡಿದೆ. ಪೊಲೀಸರು ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ…

ಐಸಿಸ್‌ ಉಗ್ರ ಸಂಘಟನೆಯೊಂದಿಗೆ ನಂಟು: ಶಿವಮೊಗ್ಗದಲ್ಲಿ ಇಬ್ಬರ ಬಂಧನ

ಶಿವಮೊಗ್ಗ/ಮಂಗಳೂರು: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ(ಐಸಿಸ್)ಯೊಂದಿಗೆ ನಂಟು ಹೊಂದಿರುವ ಆರೋಪದಡಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ‌ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ…

ಪ್ರಧಾನಿ ಸ್ವಾಗತಕ್ಕೆ ಟಾರ್ ಹಾಕಿದ್ದ ರಸ್ತೆ 10 ದಿನದಲ್ಲಿ ಹಾಳು!

ಮಂಗಳೂರು: ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೂಳೂರು ಸೇತುವೆ ಮೇಲಿನ…

ಸರ್ಕಾರಿ ಆಸ್ಪತ್ರೆಗಳಿಗೆ ದಾಖಲೆಗಳಷ್ಟೇ ಮುಖ್ಯ-ಮನುಷ್ಯ ಜೀವಕ್ಕೆ ಇಲ್ಲಿ ಬೆಲೆ ಇಲ್ಲ

ಮುನೀರ್‌ ಕಾಟಿಪಳ್ಳ ಇದು ಶ್ರೀನಿವಾಸ್ ಗೌಡ್ಲು (ಮಲೆಕುಡಿಯ) ಎಂಬ ಆದಿವಾಸಿ‌ ಯುವಕನೊಬ್ಬನ ದಾರುಣ ಕತೆ ಮಾತ್ರ ಅಲ್ಲ. ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಂಡಿರುವ‌…

ಶಾಸಕ ವೇದವ್ಯಾಸ್ ಕಾಮತರ ಕಮಿಷನ್ ಆಸೆಗೆ ಮಂಗಳೂರು ನಗರ ಬಲಿ – ಬಿ.ಕೆ ಇಮ್ತಿಯಾಜ್

ಮಂಗಳೂರು:ಅವೈಜ್ಞಾನಿಕ ವೃತ್ತ ನಿರ್ಮಾಣ ಮಾಡಿ ಕೃತಕ ಟ್ರಾಫಿಕ್ ಜಾಮ್ ಸಮಸ್ಯೆ ತಂದೊಡ್ಡಿರುವ ಸಂಚಾರಿ ಪೋಲೀಸ್ ಕ್ರಮವನ್ನು ವಿರೋಧಿಸಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ…

ಹಿಜಾಬ್‌ಗೆ ಅವಕಾಶ ನೀಡಿ – ಜಿಲ್ಲಾಧಿಕಾರಿಗೆ ವಿದ್ಯಾರ್ಥಿನಿಯರ ಮನವಿ

ಮಂಗಳೂರು: ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್‌ ವಿವಾದ ಈಗ ಮತ್ತೆ ಸುದ್ದಿಯಲ್ಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಂಪನಕಟ್ಟೆಯಲ್ಲಿರುವ ಮಂಗಳುರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ…

ಮಳಲಿ ಮಸೀದಿ: ತಾಂಬೂಲ ಪ್ರಶ್ನೆಯನ್ನು ಅವರು ಮನೆಯಲ್ಲಿ ಇಟ್ಟುಕೊಳ್ಳಲಿ ಭವಿಷ್ಯ ಹೇಳೋರನ್ನು ಬಂಧಿಸಿ: ಡಿ ಕೆ ಶಿವಕುಮಾರ್‌

ಬೆಂಗಳೂರು: ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳುವ ವಿಚಾರ ಸಂಬಂಧ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಬೇಕು. ಇದೊಂದು…

ಚರ್ಚ್ ಮೇಲೆ ದಾಳಿ : ಭಗವಾಧ್ವಜ ಹಾರಿಸಿದ ಕಿಡಿಗೇಡಿಗಳು

ಮಂಗಳೂರು : ಮಂಗಳೂರಿನಲ್ಲಿ ಶಾಂತಿ ಕದಡುವ ಮತ್ತೊಂದು ದುರಂತ ನಡೆದಿದೆ. ಕ್ರೈಸ್ತ ಪ್ರಾರ್ಥನಾ ಮಂದಿರದ ಮೇಲೆ ಏಕಾಏಕಿ ದಾಳಿ ನಡೆಸಿ ಶಿಲುಬೆಗೆ…

ಎಸ್ಇಝಡ್ ದುರಂತಕ್ಕೆ ಜಿಲ್ಲಾಡಳಿತವೇ ಹೊಣೆ : ಡಿವೈಎಫ್ಐ

ಮಂಗಳೂರು : ಎಮ್ಎಸ್ಇಝಡ್ ನ ಶ್ರೀ ಉಲ್ಕಾ ಮೀನು ಸಂಸ್ಕರಣಾ ಘಟಕದಲ್ಲಿ ದುರಂತ ನಡೆಯಲು ಸತತವಾಗಿ ನಡೆಯುತ್ತಿರುವ ನಿರ್ಲಕ್ಷ್ಯವೆ ಕಾರಣ. ವಲಸೆ ಕಾರ್ಮಿಕರ…

ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅಪಘಾತದಲ್ಲಿ ದುರ್ಮರಣ

ಮಂಗಳೂರು : ಮೂಡುಬಿದಿರೆ ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಗುರುವಾರ ಮುಂಜಾನೆ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ…

ಕೆಮಿಕಲ್ ಸೋರಿಕೆ : ಕುಸಿದು ಬಿದ್ದ ಕಾರ್ಮಿಕರು

ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್‌ ಲಿಮಿಟೆಡ್’ ಸಂಸ್ಥೆಯಲ್ಲಿ ಅಮೋನಿಯಂ ಸೋರಿಕೆ ಘಟನೆಯಲ್ಲಿ 26 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು ತನಿಖೆ ಬಳಿಕ…

ಮೊಬೈಲ್​ ಕದ್ದ ಆರೋಪ : ಮಂಗಳೂರಲ್ಲಿ ಮೀನುಗಾರನ ಉಲ್ಟಾ ತೂಗು ಹಾಕಿ ಅಮಾನವೀಯ ಶಿಕ್ಷೆ

ಮಂಗಳೂರು: ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಮೀನುಗಾರಿಕಾ ಬೋಟ್ನಲ್ಲಿ ವ್ಯಕ್ತಿಯೊಬ್ಬರನ್ನು ನೇತುಹಾಕಿ…

ಅನೈತಿಕ ಪೊಲೀಸ್ ಗಿರಿ : ಸಂಘಪರಿವಾರದ ಕಾರ್ಯಕರ್ತರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು : ಮಂಗಳೂರಿನಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ನಗರದ ಹೃದಯ ಭಾಗದಲ್ಲಿರುವ ಸ್ಟೇಟ್ ಬ್ಯಾಂಕ್…

ಲೈಂಗಿಕ ದೌರ್ಜನ್ಯ : ಲೋಕಾಯುಕ್ತ ಎಸ್‌ಪಿಪಿ ರಾಜೇಶ್‌ ವಿರುದ್ಧ ದೂರು ದಾಖಲು

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ವಕೀಲ ಕೆಎಸ್​ಎನ್​ ರಾಜೇಶ್ ಭಟ್ ವಿರುದ್ಧ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ…

ಮಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಅನೈತಿಕ ಪೊಲೀಸ್‌ಗಿರಿ ಸಂಘಪರಿವಾರದವರ ಬಗ್ಗೆ ಪೊಲೀಸರಿಗೆ ಸಾಫ್ಟ್‌ ಕಾರ್ನರ್‌ ಯಾಕೆ?

ಮಂಗಳೂರಿನಲ್ಲಿ  ದಿನೇ ದಿನೇ ಹೆಚ್ಚಾಗುತ್ತಿದೆ ಅನೈತಿಕ ಪೊಲೀಸ್ ಗಿರಿ. ಪೊಲೀಸರ ಎದುರಿನಲ್ಲಿಯೇ ನಡೆಯುತ್ತಿದೆ ಸಂಘಪರಿವಾರದ ಗೂಂಡಾಗಿರಿ, ಆರೋಪಿಗಳ ಬಗ್ಗೆ ಸರಕಾರಕ್ಕೆ ಸಾಫ್ಟ್‌…

ಮೇಲಧಿಕಾರಿ ಕಿರುಕುಳ : ಸಾರಿಗೆ ನೌಕರ ಆತ್ಮಹತ್ಯೆ

ಮಂಗಳೂರು : ಮೇಲಾಧಿಕಾರಿಗಳ ಕಿರುಕುಳಕ್ಕೆ ನೊಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ಇಂದು ನಡೆದಿದೆ. ಮಂಗಳೂರು ವಿಭಾಗದ ಮೂರನೇ…

‘ಮಹಾತ್ಮಾ ಗಾಂಧೀ ಹತ್ಯೆ’ಯನ್ನು ಸಮರ್ಥನೆ ಪ್ರಕರಣ : ಧರ್ಮೇಂದ್ರ ಬಂಧನ

ಮಂಗಳೂರು : ಮಹಾತ್ಮಾ ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು…

ರಸ್ತೆಯಲ್ಲಿ ಗಲೀಜು ನೀರು: ಮಂಗಳೂರು ಮಹಾನಗರ ಪಾಲಿಕೆ ಶವದ ಪ್ರತಿಕೃತಿ ತೂಗು ಹಾಕಿ ಪ್ರತಿಭಟನೆ

ಮಂಗಳೂರು:  ನಗರದಲ್ಲಿನ ಕೊಂಚಾಡಿಯ ಕೆನರಾ ಅಪಾರ್ಟ್ಮೆಂಟ್‌ನಿಂದ ಸಾರ್ವಜನಿಕ ರಸ್ತೆಗೆ ಮಲ ಮಿಶ್ರಿತ ಗಲೀಜು ನೀರನ್ನು ಬಿಡುತ್ತಿದ್ದು ಈ ಬಗ್ಗೆ ಹಲವಾರು ಬಾರಿ…