ಕೆರೆಗಳ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಿ:ಮಂಡ್ಯ ಡಿಸಿ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ…