ಪ್ರಧಾನಿಗೆ ರಾಹುಲ್‌ ತಿರುಗೇಟು:ಮಣಿಪುರದಲ್ಲಿ ಭಾರತದ ಕಲ್ಪನೆ ಪುನರ್‌ ನಿರ್ಮಾಣ 

ನವದೆಹಲಿ: ಇಂಡಿಯಾ ನೇತತ್ವದಲ್ಲಿ ವಿರೋಧ ಪಕ್ಷಗಳು ಮಣಿಪುರದಲ್ಲಿ ಭಾರತದ ಕಲ್ಪನೆ ಪುನರ್‌ ನಿರ್ಮಿಸಲಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು…

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ:ಏಳನೇ ಆರೋಪಿ ಬಂಧನ

ಇಂಫಾಲ: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು…

ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಪ್ರಕರಣ:14 ಆರೋಪಿಗಳ ಗುರುತು ಪತ್ತೆ

ಇಂಫಾಲ: ಮೇ4 ರಂದು ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ 14 ಜನರನ್ನು ಗುರುತು ಪತ್ತೆ…

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ:ಪ್ರತಿರೋಧವಾಗಿ ಹೊರ ಹೊಮ್ಮಿದ ಕವಿತೆಗಳು

ಮಣಿಪುರನಲ್ಲಿ ನಡೆದ ಹಿಂಸಾಚಾರದ ವೇಳೆ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ…

ಮಣಿಪುರದ ಜನತೆಗೆ ಸೌಹಾರ್ದ ಬೆಂಬಲ ಕೂಳೂರು ಜಂಕ್ಷನ್‌ನಲ್ಲಿ ಪ್ರತಿಭಟನೆ

ಮಣಿಪುರ ಹಿಂಸಾಚಾರ ಹಾಗೂ ಸಾರ್ವಜನಿಕವಾಗಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಮನಕುಲ ತಲೆತಗ್ಗಿಸುವ ಕೃತ್ಯವನ್ನು ಖಂಡಿಸಿದ ಡಿವೈಎಫ್‌ಐ ಪಂಜಿಮೊಗರು ಘಟಕ,…

ಮಣಿಪುರ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ : ಪ್ರತಿರೋಧವಾಗಿ ಹೊರ ಹೊಮ್ಮಿದ ಕವಿತೆಗಳು

ಮಣಿಪುರನಲ್ಲಿ ನಡೆದ ಹಿಂಸಾಚಾರದ ವೇಳೆ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ…

ಮಣಿಪುರ ವಿಷಯದಲ್ಲಿ ಮೋದಿಯವರೇ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ:ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಮಣಿಪುರ ಹಿಂಸಾಚಾರದಲ್ಲಿ ಮೇ 4ರಂದು ನಡೆದ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಕೃತ್ಯವನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ…

Manipur Violence | ಹಿಂಸಾಚಾರ ಆರಂಭವಾಗಿ 79 ದಿನಗಳ ನಂತರ ಮೌನ ಮುರಿದ ಪ್ರಧಾನಿ ಮೋದಿ!

ಯುವತಿಯರಿಬ್ಬರ ಬೆತ್ತಲೆ ಮೆರವಣಿಗೆ ವಿಡಿಯೊಗೆ ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ ಮೋದಿ ಹಿಂಸಾಚಾರ ವಿರುದ್ಧ ಮೌನ ಮುರಿದಿದ್ದಾರೆ ದೆಹಲಿ: ಮಣಿಪುರದಲ್ಲಿ ಹಿಂಸಾಚಾರ…

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡೇಟಿಗೆ ಮಹಿಳೆ ಸಾವು

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್‌ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.…

ಫ್ರಾನ್ಸ್‌ ಪ್ರವಾಸದಲ್ಲಿ ಮೋದಿ | ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲಿರುವ EU!

EU ನಿರ್ಧಾರವನ್ನು ಒಕ್ಕೂಟ ಸರ್ಕಾರ ಖಂಡಿಸಿದ್ದು, ಮಣಿಪುರ ಘಟನೆಯು ಭಾರತದ ಆಂತರಿಕ ವಿಚಾರ ಎಂದಿದೆ ನವದೆಹಲಿ: ಎರಡು ದಿನಗಳ ಫ್ರಾನ್ಸ್ ಪ್ರವಾಸಕ್ಕಾಗಿ…

ಮಣಿಪುರ : ಶಾಂತಿ ಮತ್ತು ಸಹಜಸ್ಥಿತಿಯ ಮರುಸ್ಥಾಪನೆ ತಕ್ಷಣದ ಗುರಿಯಾಗಬೇಕು

ಮಣಿಪುರ ಭೇಟಿಯ ನಂತರ ಸಿಪಿಐ(ಎಂ)-ಸಿಪಿಐ ಜಂಟಿ ನಿಯೋಗದ ಆಗ್ರಹ ಮಣಿಪುರದ ಬಿರೇನ್ ಸಿಂಗ್ ಸರ್ಕಾರದ ಮುಂದುವರಿಕೆ ರಾಜ್ಯದಲ್ಲಿ ಶಾಂತಿ ಮತ್ತು ಸಹಜಸ್ಥಿತಿಯನ್ನು…

ಮಣಿಪುರ: ಶಾಲೆಯ ಬಳಿ ಮಹಿಳೆಯ ಗುಂಡಿಕ್ಕಿ ಹತ್ಯೆ

ಮಣಿಪುರದಲ್ಲಿ 2 ತಿಂಗಳ ನಂತರ 1-8 ನೇ ತರಗತಿಗಳು ಪುನರಾರಂಭವಾದ ಒಂದೇ ದಿನದಲ್ಲಿ ಘಟನೆ ಇಂಫಾಲ್: ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ…

ಮಣಿಪುರಕ್ಕೆ ಸಿಪಿಐ(ಎಂ)-ಸಿಪಿಐ ಜಂಟಿ ನಿಯೋಗದ ಸೌಹಾರ್ದ  ಭೇಟಿ

“ಮಣಿಪುರದಲ್ಲಿ ನಿಲ್ಲದ ಸಾವು-ನೋವುಗಳ ನಡುವೆಯೂ ಮಹಾರಾಷ್ಟ್ರದಲ್ಲಿ ಪ್ರಧಾನಿ  ಬಂಟರುಗಳ ಪಕ್ಷಾಂತರದ ಹೂಟ” ಮಣಿಪುರದಲ್ಲಿ ಮಾರಣಾಂತಿಕ ಪ್ರಕ್ಷುಬ್ಧತೆ ಮುಂದುವರಿದಿದೆ. ಸಾವುಗಳು ಸಂಭವಿಸುತ್ತಲೇ ಇವೆ, ಜತೆಗೆ ಪರಿಹಾರ ಶಿಬಿರಗಳಲ್ಲಿ ಮತ್ತು ಇತರೆಡೆ ಜನರ ಸಂಕಷ್ಟವೂ ಮುಂದುವರೆಯುತ್ತಲೇ ಇದೆ. ಅಪನಂಬಿಕೆ ಮತ್ತು ಅಭದ್ರತೆಯ…

ಮಣಿಪುರಕ್ಕೆ ಕೈ ಕೊಟ್ಟ ಮೋದಿ

ಪ್ರಕಾಶ್ ಕಾರತ್ ಮೀಸಲು ಅರಣ್ಯಗಳಿಂದ ಒಕ್ಕಲೆಬ್ಬಿಸುವ ಕ್ರಮ ಆರಂಭಿಸುವ ಮೂಲಕ ಮಣಿಪುರದ ಬೀರೇನ್ ಸಿಂಗ್ ಸರಕಾರ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ. ಸರಕಾರದ…

ಮಣಿಪುರ: ರಾಹುಲ್ ಗಾಂಧಿ ಭೇಟಿ ಬೆನ್ನಿಗೆ ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಸಾಧ್ಯತೆ

ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್‌ನಲ್ಲಿರುವ ಎರಡು ಪರಿಹಾರ ಶಿಬಿರಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭೇಟಿ ನೀಡಿದ್ದಾರೆ ಎಂದು…

ಮೋದಿ ಮಾಡಬೇಕಾದ ಮೊದಲ ಕೆಲಸ ಮಣಿಪುರ ಸಿಎಂ ಅವರನ್ನು ವಜಾ ಮಾಡುವುದು: ಖರ್ಗೆ ಆಗ್ರಹ

ನವದೆಹಲಿ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ರಾಜ್ಯದ ಬಗ್ಗೆ ನಿಜವಾಗಿಯೂ…

ಮಣಿಪುರ ಬಿಕ್ಕಟ್ಟು -ಕೇಂದ್ರ ಸರ್ಕಾರ ಈಗಲಾದರೂ ಕಣ್ತೆರೆಯಬೇಕಿದೆ

ಮಣಿಪುರದ ಬಿಕ್ಕಟ್ಟನ್ನು ಕಾನೂನು-ಸುವ್ಯವಸ್ಥೆಯ ವಿಷಯ ಎಂದು ನಿರ್ಲಕ್ಷಿಸಲಾಗುವುದಿಲ್ಲ ಮೂಲ : ಎಂ. ಜಿ. ದೇವಸಹಾಯಮ್ ಅನುವಾದ : ನಾ ದಿವಾಕರ ಮಾನ್ಯ…

ಮಣಿಪುರ ಹಿಂಸಾಚಾರ: ಜೂನ್ 26ಕ್ಕೆ ಸರ್ವಪಕ್ಷಗಳ ಸಭೆ ಕರೆದ ಅಮಿತ್ ಶಾ

ನವದೆಹಲಿ: ಮೇ 3 ರಿಂದ ನಿರಂತರ ಹಿಂಸಾಚಾರ ನಡೆಯುತ್ತಿರುವ ಮಣಿಪುರ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್…

ಮಣಿಪುರ ಹಿಂಸಾಚಾರ: ದುಷ್ಕರ್ಮಿಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಸೇನಾ ಸಿಬ್ಬಂದಿಗೆ ಗಾಯ 

ನವದೆಹಲಿ: ಮಣಿಪುರದ ಇಂಫಾಲ್‌ನ ಪಶ್ಚಿಮ ಕಾಂಟೊ ಸಬಲ್‌ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.…

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ : ಸಚಿವೆ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಣಿಪುರ: ಕಳೆದ ಒಂದು ತಿಂಗಳಿಂದ ಮಣಿಪುರದಲ್ಲಿ ಎರಡು ಸಮುದಾಯಗಗಳ ನಡುವೆ ಸಂಘರ್ಷ ನಡೆದಿತ್ತು.ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವುದನ್ನು ವಿರೋಧಿಸಿ…