ಕೇರಳದಲ್ಲಿ ಮಳೆ ಅಬ್ಬರ: ಭೂಕುಸಿತ, ಹಠಾತ್ ಪ್ರವಾಹಕ್ಕೆ 5 ಮಂದಿ ಬಲಿ; ಇಬ್ಬರು ನಾಪತ್ತೆ

ತಿರುವನಂತಪುರಂ: ಕೇರಳದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭೂಕುಸಿತ, ಮಣ್ಣಿನ ಕುಸಿತ ಹಾಗೂ ಹಠಾತ್ ಪ್ರವಾಹದಿಂದಾಗಿ ಕನಿಷ್ಠ ಐವರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.…