ಮತದಾರರ ಪಟ್ಟಿಯ ಪರಿಷ್ಕರಣೆ: ಅವಧಿ ವಿಸ್ತರಣೆ ಅರ್ಜಿ ತಳ್ಳಿಹಾಕಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (ಎಸ್‌ಐಆರ್) ಅವಧಿಯನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…