ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ – ಇಡೀ ಗ್ರಾಮದ ತುಂಬಾ ದಟ್ಟ ಹೊಗೆ!

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಕಿ…