ಯಶಸ್ವಿ ಸಾರ್ವತ್ರಿಕ ಮುಷ್ಕರಕ್ಕೆ ಕಾರ್ಮಿಕ ವರ್ಗಕ್ಕೆ ಸಿಪಿಐ(ಎಂ) ಅಭಿನಂದನೆಗಳು

ನವದೆಹಲಿ: ಫೆಬ್ರುವರಿ 12ರಂದು ನಡೆದ ಯಶಸ್ವಿ ಸಾರ್ವತ್ರಿಕ ಮುಷ್ಕರಕ್ಕೆ ನಮ್ಮ ದೇಶದ ಕಾರ್ಮಿಕ ವರ್ಗವನ್ನು ಸಿಪಿಐ(ಎಂ) ಪೊಲಿಟ್‍ಬ್ಯುರೊ ಅಭಿನಂದಿಸಿದೆ. ನಾಲ್ಕು ಕಾರ್ಮಿಕ…

ಉದ್ಯೋಗ ಹಕ್ಕಿಗೆ ಮರಣಶಾಸನ? VB-GRAM G ಬಿಲ್‌ ವಿರುದ್ಧ ದೇಶಾದ್ಯಾಂತ ಸಾರ್ವಜನಿಕ ಆಕ್ರೋಶ

ಬೆಂಗಳೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಯನ್ನು ರಕ್ಷಿಸುವ ಹೋರಾಟದ ಭಾಗವಾಗಿ ‘ಮನರೇಗಾ ರಕ್ಷಣಾ…

ವಿಬಿ-ಜಿ ರಾಮ್ ಜಿ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಫ್ಯಾಸಿಸ್ಟ್ ತೆರನ ಸರ್ವಾಧಿಕಾರದತ್ತ ಹೊರಳಿಸುವ ಒಂದು ದೊಡ್ಡ ಹೆಜ್ಜೆ

ವಿಬಿ-ಜಿ ರಾಮ್ ಜಿ ಭಾರತದಲ್ಲಿ ಕಡು ಬಡವರಾಗಿರುವ ಗ್ರಾಮೀಣ ಬಡವರ ಮೇಲೆ ನೆಡೆಸಿದ ದಾಳಿ ಮಾತ್ರವಲ್ಲ; ಇದು ಭಾರತದ ಸಂವಿಧಾನದ ಮೇಲಿನ…

ಮನರೇಗಾ ಕಾಯ್ದೆ ಮರುಸ್ಥಾಪಿಸುವವರೆಗೆ ಹೋರಾಟ – ಸಿಎಂ

ಜಿ ರಾಮ್‌ ಜಿ ಮಸೂದೆ ಹಿಂಪಡೆಯಲು ಆಗ್ರಹ ಬೆಂಗಳೂರು: ಬೆಂಗಳೂರು: ‘ಕೇಂದ್ರ ಸರ್ಕಾರ ಹೊಸತಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ –…

ಸಿಎಂ ಸಿದ್ಧರಾಮಯ್ಯರ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ನಿರ್ಣಯಗಳು ಹೀಗಿವೆ. ಮಹಾತ್ಮ…

ನರೇಗಾ ಹೆಸರು ಬದಲಾವಣೆ ಖಂಡಿಸಿ ಜ.5ರಂದು ಬೃಹತ್‌ ಪ್ರತಿಭಟನೆ: ಸಲೀಂ ಅಹ್ಮದ್

ಹುಬ್ಬಳ್ಳಿ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ನರೇಗಾ) ಹೆಸರು ಬದಲಿಸಿದ ಕೇಂದ್ರ ಸರ್ಕಾರದ ನೀತಿ ಖಂಡಿಸಿ, ಕಾಂಗ್ರೆಸ್‌ ಕಾರ್ಯಕಾರಿ…

ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ಎರಡು ದಶಕಗಳ ಹಿಂದೆ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA) ಯೋಜನೆಯನ್ನು ಒಂದೇ ದಿನದಲ್ಲಿ…

ಬೆಂಗಳೂರು | VB-G RAM G ಮಸೂದೆ ಜಾರಿಗೊಳಿಸುತ್ತಿರುವ ಕೇಂದ್ರ ಸರ್ಕಾರದ ನಡೆಗೆ ಜನವಾದಿ ಮಹಿಳಾ ಸಂಘಟನೆ ಖಂಡನೆ

ಬೆಂಗಳೂರು : ಗ್ರಾಮೀಣ ಮಹಿಳೆಯರಿಗಾಗಿ ಕಠಿಣ ಹೋರಾಟದಿಂದ ಗಳಿಸಲಾದ ಹಕ್ಕು ಆಧಾರಿತ ಉದ್ಯೋಗ ಭರವಸೆ ಕಾನೂನಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

ಲೋಕಸಭೆಯಲ್ಲಿ ಜಿ ರಾಮ್ ಜಿ ಮಸೂದೆ ಅನುಮೋದನೆ; ಪ್ರತಿಪಕ್ಷಗಳು ಆಕ್ರೋಶ

ನವದೆಹಲಿ: ಲೋಕಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ರೂಪಿಸಿದ್ದ ಜಿ…

ಡಿ. 22 – ಮನರೇಗದಲ್ಲಿ ಬದಲಾವಣೆಗಳನ್ನು ವಿರೋಧಿಸಿ ಅಖಿಲ ಭಾರತ ಪ್ರತಿಭಟನಾ ದಿನ: ಎಡಪಕ್ಷಗಳ ಕರೆ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ಮನರೇಗ)ಯ ಬದಲಿಗೆ ‘ವಿಕಸಿತ್‍ ಭಾರತ್- ಗ್ಯಾರಂಟಿ ಫಾರ್ ರೋಜ್‍ಗಾರ್ ಅಂಡ್‍ ಆಜೀವಿಕಾ…

VB-G-RAM-G ಮಸೂದೆ MGNREGA ನ್ನು ರದ್ದುಗೊಳಿಸುವ ದುಷ್ಟಪಿತೂರಿ – RSS ಅಜೆಂಡಾವನ್ನು ವಿರೋಧಿಸಿ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಬದಲಿಗೆ ‘ವಿಕಸಿತ್ ಭಾರತ್ – ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್…

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಜರಾತಿಯಲ್ಲಿ ಅಕ್ರಮ; ಇಬ್ಬರು ವಜಾ

ರಾಯಚೂರು: ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(MGNREGS)ಯ ಹಾಜರಾತಿಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಗ್ರಾಮ ಪಂಚಾಯಿತಿಯ…

ನರೇಗಾ ಕಾಮಗಾರಿಯಲ್ಲಿ ಅವ್ಯವಹಾರ; ಗ್ರಾಮಸ್ಥರು ಪ್ರತಿಭಟನೆ

ರಾಯಚೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು…

ಸರ್ಕಾರದ ಅಸಂಬದ್ಧ ಧೋರಣೆಗಳಿಂದ ಹೆಚ್ಚುತ್ತಿರುವ ನಿರುದ್ಯೋಗದ ಬಿಕ್ಕಟ್ಟು

ಪ್ರೊ. ಪ್ರಭಾತ್ ಪಟ್ನಾಯಕ್ ಅನು:ಕೆ.ಎಂ.ನಾಗರಾಜ್ ಕೊರೊನಾ ಸಾಂಕ್ರಾಮಿಕದಿಂದಾಗಿ ಅರ್ಥವ್ಯವಸ್ಥೆಯಲ್ಲಿ ಉಂಟಾದ ಕುಸಿತದಿಂದ ಚೇತರಿಕೆಯು ಅಪೂರ್ಣವಾಗಿರುವುದೇ ಉದ್ಯೋಗ ನಿರ್ಮಾಣದಲ್ಲಿ ಜಡತೆ ಮತ್ತು ನಿರುದ್ಯೋಗ…

ಉದ್ಯೋಗ ಖಾತ್ರಿ ಯೋಜನೆಯ ಕತ್ತು ಹಿಸುಕುವ ಕೆಲಸ

ಪ್ರೊ.ಪ್ರಭಾತ್ ಪಟ್ನಾಯಕ್ ಪ್ರಜ್ಞಾಪೂರ್ವಕವಾಗಿ ಉದ್ಯೋಗ ಖಾತ್ರಿ ಯೋಜನೆಗೆ ಕಡಿಮೆ ಹಂಚಿಕೆಮಾಡುವ ಕ್ರಮವನ್ನು ಮೋದಿ ಸರ್ಕಾರವು ಅದರ ಪರಾಕಾಷ್ಠೆಗೆ ಕೊಂಡೊಯ್ದಿದೆ. ಈ ಯೋಜನೆಗೆ…