8ನೇ ದಿನಕ್ಕೆ ಕಾಲಿಟ್ಟ ಮಹಾರಾಷ್ಟ್ರ ಸಾರಿಗೆ ನೌಕರರ ಮುಷ್ಕರ

ಮುಂಬಯಿ:  ಸಾರಿಗೆ ಸಂಸ್ಥೆಗಳನ್ನು ಸರ್ಕಾರದ ಸಾರಿಗೆ ಇಲಾಖೆಯೊಂದಿಗೆ ವಿಲೀನಗೊಳಿಸಬೇಕೆಂಬ ಬೇಡಿಕೆಯೊಂದಿಗೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ…