ಗೌರವ ಡಾಕ್ಟರೇಟ್ ಪ್ರದಾನ ಸ್ವೀಕರಿಸಿದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

ಬೆಂಗಳೂರು: ನನಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತೋಷವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ತುಂಬಾ ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ.…