ಕೆ.ಆರ್. ಮಾರ್ಕೆಟ್‌ನಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ವಿರೋಧ: ಸಿಐಟಿಯು ಮಧ್ಯಪ್ರವೇಶ, ಹಕ್ಕು ರಕ್ಷಣೆಗೆ ಆಗ್ರಹ

ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿರುವ ಹಾಗೂ ಏಷ್ಯಾದ ಅತಿದೊಡ್ಡ ಹೂ ಮಾರುಕಟ್ಟೆಗಳಲ್ಲಿ ಒಂದಾದ ಕೆ.ಆರ್. ಮಾರ್ಕೆಟ್‌ನಲ್ಲಿ ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿರುವ…