ನ್ಯಾಯ ಕೇಳಿದರೆ ಧರ್ಮದ ವಿರುದ್ಧ ಷಡ್ಯಂತ್ರ ಹೇಗಾಗುತ್ತೆ!?

1986ರ ಡಿಸೆಂಬರ್ 22ರಂದು ದೇವಾನಂದರ ಮಗಳು ಕಾಲೇಜು ವಿದ್ಯಾರ್ಥಿನಿ ಪದ್ಮಲತಾ ಕಾಣೆಯಾಗುತ್ತಾಳೆ. ಮಗಳು ಕಾಣೆಯಾದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ಕೊಡಲು…