ಮೈಸೂರು | ಜಂಟಿ ಅಧಿವೇಶನ ಕಡ್ಡಾಯ ಕರೆಯಲು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ‘ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ’ ಎಂದು  ‘ಅಧಿವೇಶನ ಕರೆದಿರುವುದು ರಾಜಕೀಯ…