ಮೀನುಗಾರರ ಶೋಧದಲ್ಲಿ ವಿಳಂಬ: ಕೇರಳ ಸರ್ಕಾರದ ವಿರುದ್ಧ ಆಕ್ರೋಶ

ತಿರುವನಂತಪುರಂ: ಸಮುದ್ರದಲ್ಲಿ ಕಾಣೆಯಾದ ಮೀನುಗಾರರ ಶೋಧ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಮತ್ತು ಮೀನುಗಾರಿಕಾ ಇಲಾಖೆ…