ಭದ್ರತಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಗಾಲಿ ಜನಾರ್ದನ ರೆಡ್ಡಿ ಗೆ ನೋಟಿಸ್‌ ಜಾರಿ

ಹುಬ್ಬಳ್ಳಿ: ಬಿಜೆಪಿ ಮುಖಂಡ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗೆ, ಕೊಪ್ಪಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದ ಸಂದರ್ಭದಲ್ಲಿ…

ಕುರಿ ಕಾಯುವವರ ಮಗ ಎರಡನೇ ಬಾರಿಗೆ ಸಿಎಂ ಆಗಿದ್ದೇ ತಪ್ಪಾ? ‌ನಾನೇನು ತಪ್ಪು ಮಾಡಿದ್ದೇನೆ ಎಂದ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು : ‌ನಾನೇನು ತಪ್ಪು ಮಾಡಿದ್ದೇನೆ, ಕುರಿ ಕಾಯುವವರ ಮಗ ಎರಡನೇ ಬಾರಿಗೆ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯನ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ದ ದೂರು ದಾಖಲು

ಬೆಂಗಳೂರು: ಮುಡಾ ಪ್ರಕರಣದಲ್ಲಿ 14 ಭೂ ನಿವೇಶನಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ…

ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ; ಅಕ್ಟೋಬರ್ 23 ರಿಂದ 25 ರವರೆಗೆ ಆಚರಣೆ

ಬೆಂಗಳೂರು: ಇಂದು, ವಿಧಾನಸೌಧದ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ, ಇದೆ ಅಕ್ಟೋಬರ್ 23 ರಿಂದ 25 ರವರೆಗೆ…

ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍

ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದಾರೆ.…

ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ…

ಮುಡಾ ಪ್ರಕರಣ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ…

ಮೈಕ್ರೋ ಫೈನಾನ್ಸ್ ಬಂದ್ ಮಾಡುವಂತೆ ಸಿಎಂ ಸಿದ್ದರಾಮಯ್ಯ ಗೆ ಮನವಿ: ಅಧ್ಯಕ್ಷೆ ನಾಗಲಕ್ಷ್ಮಿ ಚೌಧುರಿ

ಮಳವಳ್ಳಿ :  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅವುಗಳನ್ನು ಬಂದ್ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನ ಸೆಳೆಯಲಾಗುವುದು…

ಮುಡಾ ಪ್ರಕರಣ| ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್ ಹೈಕಮಾಂಡ್

ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: ಮಂಗಳವಾರ ಕರ್ನಾಟಕ ಹೈಕೋರ್ಟ್‌ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ತಮ್ಮ ವಿರುದ್ಧ ಅಭಿಯೋಜನಾ…

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು: ಸಿಎಂ ಘೋಷಣೆ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ…

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ್ಯತೆಗಳ ಬಗ್ಗೆ ಮೂಲಭೂತ ಜ್ಞಾನವೂ ಇಲ್ಲ – ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ (ಒಎನ್‌ಒಇ) ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.…

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ: ರೂ.1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ನಗರದ…

ವಿಶ್ವದಾಖಲೆಯ 2500 ಕಿ.ಮೀ. ಉದ್ದದ `ಮಾನವ ಸರಪಳಿ’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ.…

ನ್ಯಾಯಾಲಯದ ಆದೇಶಕ್ಕಾಗಿ ಕಾದ ನಾಯಕರು

-ಎಸ್.ವೈ. ಗುರುಶಾಂತ್  ‘ಮುಡಾ’ ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ಕುರಿತಾದ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ವಿರುದ್ದ ತನಿಖೆಯ ಪ್ರಾಸಿಕ್ಯೂಶನ್ ಗೆ…

ಮೋದಿಯವರ 10 ವರ್ಷದ ಅವಧಿಯಲ್ಲಿ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧಿಕಾರದ 10 ವರ್ಷದ ಅವಧಿಯಲ್ಲಿ 182 ಲಕ್ಷ ಕೋಟಿಗಿಂತ ಹೆಚ್ಚು ಸಾಲ ಭಾರತದ ಮೇಲಿದೆ.  ಮುಂಚೆ…

ರಾಜ್ಯಪಾಲರಿಂದ ಸಂವಿಧಾನಕ್ಕೆ ಅಪಚಾರವಾಗಿದೆ: ವಕೀಲ ಅಭಿಷೇಕ್ ಮನು ಸಿಂಘಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ…

ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಅರ್ಜಿಯು ವಿಚಾರಣೆಯ ಸುದೀರ್ಘ ವಾದ – ಪ್ರತಿವಾದ ಆಲಿಸಿ ಹೈಕೋರ್ಟ್‌…

ನೀರಾವರಿ ಯೋಜನೆಗಳಿಗೆ ಹಿನ್ನಡೆ | ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ, ಸುಪ್ರೀಂ ಕೋರ್ಟ್ ಆದೇಶವಾಗಿ 6 ವರ್ಷಗಳು ಕಳೆದರೂ ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾಗಿರುವ ಮಹದಾಯಿ,…

ಸಚಿವ ಸಂಪುಟ ಸಭೆ; ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ

ಬೆಂಗಳೂರು : ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಇಂದು(ಸೆಪ್ಟೆಂಬರ್‌ 6) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ …