ಮೆಕ್ಕೆಜೋಳ ರೈತರ ಪ್ರತಿಭಟನೆ: 10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರ್ಕಾರ ತೀರ್ಮಾನ

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ…

ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಅಸಮಾಧಾನ

ಮೈಸೂರು: ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ…

ನವೆಂಬರ್ 10 ರೊಳಗೆ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗುವುದು: ಜಿಬಿಎ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವು, ನವೆಂಬರ್ 10 ರೊಳಗೆ ನಗರದಲ್ಲಿರುವ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ನಗರದ ರಸ್ತೆಗಳ…

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಪ್ರತಿ ಟನ್‌ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಈ…

ಬಿಹಾರ ಚುನಾವಣೆಯ ಫಲಿತಾಂಶದ ಬಳಿಕ ಸಚಿವ ಸಂಪುಟ ಪುನಾರಚನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ತಾವು ದೆಹಲಿಗೆ ತೆರಳುತ್ತಿದ್ದು, ಸಚಿವ ಸಂಪುಟ ಪುನಾರಚನೆಯ ಕುರಿತು ವರಿಷ್ಠರ ಜೊತೆ ಚರ್ಚೆ…

ಎನ್‌ಡಿಎ ಮೈತ್ರಿಕೂಟ ಬಿಹಾರದಲ್ಲಿ ನಮ್ಮ ಮಾದರಿಯನ್ನು ಅನುಸರಣೆ ಮಾಡಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: “ಎನ್‌ಡಿಎ ಮೈತ್ರಿಕೂಟ ಬಿಹಾರದಲ್ಲಿ ನಮ್ಮ ಮಾದರಿಯನ್ನು ಅನುಸರಣೆ ಮಾಡಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿಟ್ಟುಕೊಂಡು ಭರವಸೆಗಳನ್ನು ಕೊಟ್ಟಿದೆ” ಎಂದು ನಗರದ…

ನವೆಂಬರ್‌ 3ರ ಸಂಜೆಗೆ ಎಲ್ಲ ಗುಂಡಿಗಳನ್ನು ಮುಚ್ಚಿ ವರದಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಗುಂಡಿ ಮುಚ್ಚಲು ವಿಫಲವಾಗಿರುವ ಹಿನ್ನೆಲೆ ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದೂ, ಅಕ್ಟೋಬರ್ 31ರ ಡೆಡ್‌ಲೈನ್…

ಕನ್ನಡಿಗರೆಲ್ಲ ಒಂದಾಗಿ ಕನ್ನಡತನಕ್ಕೆ ಸವಾಲನ್ನು ಒಡ್ಡುತ್ತಿರುವ ದುರಂತ ತಪ್ಪಿಸಿ: ಕೆ. ಜೆ. ಜಾರ್ಜ್

ಚಿಕ್ಕಮಗಳೂರು: ಇಂಗ್ಲಿಷ್‌ ಭಾಷೆ ನಮ್ಮ ಕನ್ನಡತನಕ್ಕೆ ಸವಾಲನ್ನು ಒಡ್ಡುತ್ತಿರುವ ದುರಂತವನ್ನು ಮತ್ತೆ ಕನ್ನಡಿಗರೆಲ್ಲ ಒಂದಾಗುವ ಮೂಲಕ ತಪ್ಪಿಸಬೇಕಾಗಿದೆ ಎಂದು ಜಿಲ್ಲಾಡಳಿತ ಇಲ್ಲಿನ…

ಪ್ರಚೋದನಾತ್ಮಕ ಭಾಷಣ ಮಾಡಿದರೆ ಪ್ರಕರಣ ದಾಖಲಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು…

ಹೈ ಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

ಮಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ‘ಐದು ವರ್ಷ ನೀವೇ ಮುಖ್ಯ ಮಂತ್ರಿಯಾಗಿ ಮುಂದುವರಿಯುತ್ತೀರಾ’ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ…

ಮರಳು ಮಾಫಿಯಾ ದಂಧೆಕೋರರಿಗೆ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ: ಬಸವರಾಜ ರಾಯರೆಡ್ಡಿ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ರಾಜ್ಯದಲ್ಲಿ ನಡೆಯುತ್ತಿರುವ ಮರಳು ಮಾಫಿಯಾ ವಿರುದ್ಧ ಸಿಡಿದೆದ್ದಿದ್ದು, ದಂಧೆಕೋರರಿಗೆ ಅಧಿಕಾರಿಗಳೇ…

ಬೆಂಗಳೂರಿನಲ್ಲಿ ಪ್ರತೀ ವರ್ಷ 943 ಟನ್‌ ಆಹಾರ ವ್ಯರ್ಥ: ಸಿಎಂ ಸಿದ್ದರಾಮಯ್ಯ ಆತಂಕ

ಬೆಂಗಳೂರು: ನಗರ ಒಂದರಲ್ಲೇ ಪ್ರತೀ ವರ್ಷ 943 ಟನ್‌, ಅಂದರೆ  ಹೆಚ್ಚೂ ಕಡಿಮೆ 360 ಕೋಟಿ ರೂ. ಮೌಲ್ಯದ ಆಹಾರ ವ್ಯರ್ಥಮಾಡುತ್ತಿದ್ದೇವೆ…

ಬೆಂಗಳೂರು| 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆ ಜಾರಿ

ಬೆಂಗಳೂರು: ರಾಜ್ಯದ 252 ಗ್ರಾಮ ಪಂಚಾಯಿತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯು ಅಕ್ಟೋಬರ್‌ 9ರಂದು ಜಾರಿಯಾಗಲಿದೆ. ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ…

ಬೆಂಗಳೂರು | ನಟ ವಶಿಷ್ಠ ಸಿಂಹ : ನೀರಿದ್ದರೆ ನಾಳೆ’ ಯೋಜನೆ: ಜಾಗೃತಿ ಅಭಿಯಾನಕ್ಕೆ ರಾಯಭಾರಿಯಾಗಿ ಆಯ್ಕೆ

ಬೆಂಗಳೂರು : ನಟ ವಶಿಷ್ಟ ಸಿಂಹ ಅವರನ್ನು “ನೀರಿದ್ದರೆ ನಾಳೆ ರಾಯಭಾರಿಯನ್ನಾಗಿ ನೇಮಿಸಲಾಗಿದೆ.  ರಾಜ್ಯದ 15 ಜಿಲ್ಲೆಗಳ 27 ತಾಲೂಕುಗಳಲ್ಲಿನ ಅಂತರ್ಜಲ…

ಜಾತಿಗಣತಿ ಸಮೀಕ್ಷೆ: ಅವಧಿ ವಿಸ್ತರಣೆಯ ಬಗ್ಗೆ ಸಿಎಂ ತೀರ್ಮಾನಿಸುತ್ತಾರೆ: ಜಿ. ಪರಮೇಶ್ವರ್‌

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80 ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ…

ಗ್ಯಾರಂಟಿ ಯೋಜನೆಗಳ ಯಶಸ್ವಿ ಬಿಜೆಪಿಗರನ್ನು ಆತಂಕಕ್ಕೆ ತಳ್ಳಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದು, ಇದು ಬಿಜೆಪಿಗರನ್ನು ಆತಂಕಕ್ಕೆ ತಳ್ಳಿದೆ ಎಂದು ಅಕ್ಟೋಬರ್‌ 4ರಂದು…

ರಾಹುಲ್ ಗಾಂಧಿಗೆ ಜೀವ ಬೆದರಿಕೆ: ಪ್ರಧಾನಿ ನರೇಂದ್ರ ಮೋದಿಯ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ವಕ್ತಾರರೊಬ್ಬರು ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ “ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ…

ಬೆಂಗಳೂರು | ಬಿಎಂಟಿಸಿ ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ನಿಕೇತ್ ರಾಜ್ ಮೌರ್ಯ ಅವರಿಗೆ ಉಪಾಧ್ಯಕ್ಷ ಹುದ್ದೆ ಬದಲಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು  ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಬಿಎಂಟಿಸಿ ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ನಿಕೇತ್ ರಾಜ್…

ರಸ್ತೆಗಳಲ್ಲಿ ಗುಂಡಿ ಉಳಿದರೆ ಆಯುಕ್ತರು, ಎಂಜಿನಿಯರ್‌ಗಳ ಮೇಲೆ ಕ್ರಮ: ಸೆಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ರಸ್ತೆಗಳಲ್ಲಿ ಗುಂಡಿ ಉಳಿದರೆ, ತ್ಯಾಜ್ಯ ವಿಲೇವಾರಿ ಆಗದಿದ್ದರೆ ಸಂಬಂಧಪಟ್ಟ ನಗರ ಪಾಲಿಕೆಗಳ ಆಯುಕ್ತರು ಹಾಗೂ ಎಂಜಿನಿಯರ್‌ಗಳ ಮೇಲೆ ಕ್ರಮ…

ಬೆಂಗಳೂರು | ಬಿಜೆಪಿ ಸರ್ಕಾರದ ಶೇ. 40 ಲಂಚ ಪ್ರಕರಣ: ನಾಗಮೋಹನ್‌ ದಾಸ್‌ ವರದಿ ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: ಬಿಜೆ‍ಪಿ ನೇತೃತ್ವದ  2019-2023 ರವರೆಗೆ ಅಧಿಕಾರದಲ್ಲಿದ್ದ  ಸರ್ಕಾರದ ವಿರುದ್ಧ ಕರ್ನಟಕ ರಾಜ್ಯ ಗುತ್ತಿಗೆದಾರರ ಸಂಘ ಆರೋಪ ಮಾಡಿದ್ದ ಶೇ. 40…