ಪ್ರಶ್ನೆ ಪತ್ರಿಕೆ ಸೋರಿಕೆ : ಡಿಡಿಪಿಐ ಮತ್ತು ಬಿಇಒ ಅಮಾನತಿಗೆ ಮುಂದಾದ ಸಿಎಂ

ವಿಜಯನಗರ: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10 ನೇ ಸ್ಥಾನದಿಂದ 27 ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಡುಕಿದ ಸಿಎಂ ಸಿದ್ದರಾಮಯ್ಯ,…

ಶೇ 15ರಷ್ಟು ಕೈಗಾರಿಕಾ ಬೆಳವಣಿಗೆ ನಮ್ಮ ಗುರಿ: ಸಿದ್ದರಾಮಯ್ಯ

ಬೆಂಗಳೂರು: 2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ…

ಎಸ್‌ಪಿಪಿ ಬದಲಾವಣೆ ಬಗ್ಗೆ ಯಾರ ಒತ್ತಡವೂ ಇಲ್ಲ: ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಆರೋಪದಡಿ ನಟ ದರ್ಶನ್‌ ಬಂಧನದ ಪ್ರಕರಣದಲ್ಲಿ ಎಸ್‌ಪಿಪಿ ರನ್ನು ಬದಲಾವಣೆ ಮಾಡುವಂತೆ ತಮ್ಮ ಮೇಲೆ ಯಾವ ಸಚಿವರದ್ದಾಗಲೀ,…

ಸರ್ಕಾರದ ಭೂಸ್ವಾದೀನ ನಗದೀಕರಣ ಚಿಂತನೆಗೆ ಕೆಪಿಆರ್‌ಎಸ್ ವಿರೋಧ

ಬೆಂಗಳೂರು: ವರಮಾನ ಸಂಗ್ರಹ ಹೆಚ್ಚಳಕ್ಕಾಗಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಕನಿಷ್ಠ 25 ಸಾವಿರ ಎಕರೆ ಜಮೀನನ್ನು ನಗದೀಕರಿಸಿಕೊಳ್ಳುವ ರಾಜ್ಯ ಸರ್ಕಾರದ…

ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿ

ಬೆಂಗಳೂರು: ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರಾಗಿ ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ…

ಕುವೈತ್ ಅಗ್ನಿ ದುರಂತ : ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ – ಮುಖ್ಯಮಂತ್ರಿಗಳ ಸೂಚನೆ

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್…

ಕೆಲವು ಅಧಿಕಾರಿಗಳನ್ನು ಅನ್‌ಫಿಟ್‌ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಗರಂ ಆಗಿ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ…

ಟ್ಯಾಂಕರ್ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ, ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ: ಆರ್.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣದಲ್ಲಿಯೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ…

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ: ಸಿದ್ದರಾಮಯ್ಯ

ಮೈಸೂರು: ದಕ್ಷಿಣ ಭಾರತದಲ್ಲಿನ ಜನರು ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಏನೇ…

ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ…

ಟಾರ್ಗೆಟ್ ತಲುಪಲು  ಅಧಿಕಾರಿಗಳು ಶ್ರಮಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ  ನುಸುಳುವ  ಮದ್ಯವನ್ನು ಕಡ್ಡಾಯ…

ವೃತ್ತಿ ತೆರಿಗೆ ಸಂಗ್ರಹ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವೃತ್ತಿ ತೆರಿಗೆ ಸಂಗ್ರಹ ಚುರುಕುಗೊಳಿಸಲು ಗುರಿ…

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ…

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈಗಾಗಲೇ ಲೋಕಸಭೆ…

ದೇವರಾಜ ಅರಸು ಹಾದಿಯಲ್ಲಿಯೇ ನಡೆಯುವ ಪ್ರಯತ್ನ ನಮ್ಮದಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೇವರಾಜ ಅರಸು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು…

‘ನಾವು ಕಾದು ನೋಡಬೇಕುʼಎಂದು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದ ಸೋನಿಯಾ ಗಾಂಧಿ

ನವದೆಹಲಿ: ಜೂನ್ 4 ರಂದು (ಮಂಗಳವಾರ) 2024 ರ ಲೋಕಸಭಾ ಚುನಾವಣೆಯ ಫಲಿತಾಂಶವು ಪ್ರಕಟವಾಗಲಿದ್ದು, ʼಕಾದು ನೋಡಿʼ ಎಂದು ಕಾಂಗ್ರೆಸ್ ಸಂಸದೀಯ…

ರಾಹುಲ್ ಗಾಂಧಿಗೆ ಹಣ ಕಳಿಸಿದ ವಿಚಾರ ಹೊರಕ್ಕೆ ಬರಬಹುದೆಂದು ಸಿಬಿಐ ತನಿಖೆ ಮಾಡುತ್ತಿಲ್ಲ: ಡಿವಿಎಸ್

ಬೆಂಗಳೂರು: ರಾಹುಲ್ ಗಾಂಧಿ ಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು…

ವಿಧಾನ ಪರಿಷತ್ತಿಗೆ ಡಾ. ಯತೀಂದ್ರ ಅವಿರೋಧ ಅಭ್ಯರ್ಥಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ ಗೆ ನಡೆಯಲಿರುವ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಡಾ.ಯತೀಂದ್ರ ಅವಿರೋಧ ಆಯ್ಕೆಯ ಅಭ್ಯರ್ಥಿಯಾಗಲಿದ್ದಾರೆ.ಜೂನ್ 13 ರಂದು ನಡೆಯಲಿರುವ ಪರಿಷತ್…

ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ, ಸಿಬಿಐ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ವಿಜಯನಗರ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ…

ಪರಿಷತ್‌ ಚುನಾವಣೆ ಚರ್ಚೆಗೆ ಸಿದ್ದು ಡಿಕೆ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ…