ಮಣಿಪುರ ಹಿಂಸಾಚಾರ: ರಾಜೀನಾಮೆ ನೀಡುದಿಲ್ಲವೆಂದ ಮುಖ್ಯಮಂತ್ರಿ ಬಿರೇನ್ ಸಿಂಗ್

ಮುಖ್ಯಮಂತ್ರಿ ಶುಕ್ರವಾರ ರಾಜೀನಾಮೆ ನೀಡಲಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು ಇಂಫಾಲ್: ಮಣಿಪುರ ಹಿಂಸಾಚಾರ ತಹಬದಿಗೆ ಬಂದಿಲ್ಲವಾದ ಕಾರಣ ಮುಖ್ಯಮಂತ್ರಿ ಎನ್.…

ಮಣಿಪುರ: ರಾಹುಲ್ ಗಾಂಧಿ ಭೇಟಿ ಬೆನ್ನಿಗೆ ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಸಾಧ್ಯತೆ

ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್‌ನಲ್ಲಿರುವ ಎರಡು ಪರಿಹಾರ ಶಿಬಿರಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭೇಟಿ ನೀಡಿದ್ದಾರೆ ಎಂದು…

ಕಲುಷಿತ ಆಹಾರ ಸೇವನೆಗೆ ಹೊಣೆ ಯಾರು? ವಿದ್ಯಾರ್ಥಿಗಳ ಪ್ರಶ್ನೆ

ಬೆಂಗಳೂರು: ಹಾಸನದ ರಾಜೀವ್ ಮತ್ತು ರತ್ನಾ ನರ್ಸಿಂಗ್ ಕಾಲೇಜು ವಸತಿ ನಿಲಯದಲ್ಲಿ ನಿನ್ನೆ ಕಲುಷಿತ ಆಹಾರ ಸೇವಿಸಿ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು.…

ಸತೀಶ್ ಜಾರಕಿಹೊಳಿ ಕ್ಷಮೆನೂ ಕೇಳಬೇಕಿಲ್ಲ, ಚರ್ಚೆ ಮಾಡುವ ಅಗತ್ಯವೂ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಶಾಸಕ ಸತೀಶ್ ಜಾರಕಿಹೊಳಿ ಹಿಂದೂ ಹೇಳಿಕೆ ವಿಚಾರ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಅವರ ಕ್ಷಮೆನೂ ಬೇಕಿಲ್ಲ, ಚರ್ಚೆ…

ಕೃಷ್ಣನಂತರ ಅವಕಾಶ ಸಿಕ್ಕಿದೆ ಬೆಂಬಲಿಸಿ ಎಂದಿದ್ದೇನೆ: ಡಿಕೆಶಿ

ಮೈಸೂರು: ಎಸ್ ಎಂ ಕೃಷ್ಣರ ನಂತರ ಒಕ್ಕಲಿಗ ಸಮುದಾಯದಿಂದ ನನಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ‌. ಹಾಗಾಗಿ ನನ್ನ ಕೈ…

ಕಲುಷಿತ ನೀರು ಸೇವಿಸಿ ಮೂವರು ಸಾವು: ತನಿಖೆಗೆ ಆದೇಶ-ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆಗೆ…

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಮಾರಾಟಕ್ಕೆ ಇಟ್ಟಿದ್ದು ಯಾರು? ಬಿಜೆಪಿಗೆ ಎಚ್‌ಡಿಕೆ ಪ್ರಶ್ನೆ

ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳು ಇಂತಹ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ…

ನಿಧಾನಗತಿ ಕೆಲಸ: ಸಿಇಒಗಳಿಗೆ ಬಿಸಿಮುಟ್ಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೆಲವೇ ತಿಂಗಳುಗಳಲ್ಲಿ ಪೂರ್ಣಗೊಳ್ಳಬೇಕಾದ ಕೆಲಸವನ್ನು ವರ್ಷಪೂರ್ತಿ ಮಾಡಲಾಗುತ್ತಿದೆ. ಜನರಿಗೆ ವಿಶ್ವಾಸ ಬರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ…

ಮಹತ್ವದ ಯೋಜನೆಗಳನ್ನು ಪ್ರಕಟಿಸಿದ ನೂತನ ಸಿಎಂ: ವಿವಿಧ ವರ್ಗಗಳಿಗೆ ಆದ್ಯತೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರೈತರ…

ಕೋವಿಡ್‌ ಪರಿಸ್ಥಿತಿ: ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರಂಗದ ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ವಿಚಾರಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿ ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ…

ವಿಧಾನ ಮಂಡಲ ಅಧಿವೇಶನ ಕರೆಯಲು ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯದ ಜನರು  ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ರಾಜ್ಯದ ಆರ್ಥಿಕ, ರಾಜಕೀಯ, ಆಡಳಿತಾತ್ಮಕ ಮತ್ತು ಆರೋಗ್ಯ ಕ್ಷೇತ್ರಗಳ ಆರೋಗ್ಯವು ಕುಸಿದು…

ಮುಖ್ಯಮಂತ್ರಿಗಳು ದೊಡ್ಡವರಾ? ಆನಂದ್‌ಸಿಂಗ್ ದೊಡ್ಡವರಾ? ಬಳ್ಳಾರಿಯ ನೊಂದು ನಾಗರಿಕರ ಪ್ರಶ್ನೆ

ಬಳ್ಳಾರಿ: ಕೋವಿಡ್ ತೀವ್ರವಾಗಿ ಹರಡುತ್ತಿದ್ದಾಗಲೇ ಕಳೆದ ವರ್ಷ ನಡೆಯಬೇಕಿದ್ದ ಮದುವೆಗಳು ನಡೆಯಲಿಲ್ಲ. ಈ ವರ್ಷವಾದರೂ ಮದುವೆಯನ್ನು ಆಡಂಭರ, ಸಡಗರದಿಂದ ಮಾಡೋಣ ಅನ್ನುವಷ್ಟರಲ್ಲಿ…

ಕೊರೊನಾ ಬಿಕ್ಕಟ್ಟು: ಸಿಎಂಗೆ ಮನವಿ ಸಲ್ಲಿಸಿದ ಹಿರಿಯ ಹೋರಾಟಗಾರರು, ಸಾಹಿತಿಗಳು, ಕಲಾವಿದರು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಅತ್ಯಂತ ತೀವ್ರಗತಿಯಲ್ಲಿ ಆತಂಕವನ್ನು ಸೃಷ್ಠಿ ಮಾಡುತ್ತಿದೆ. ಆದರೂ ಸರಕಾರ ಬಿಗಿಕ್ರಮಗಳನ್ನು ಮಾತ್ರ ಅನುಸರಿಸಿದೆ ವಿನಃ,…

ಕೋವಿಡ್ ನಿರ್ವಹಣೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರಾಜಕೀಯ ಪಕ್ಷಗಳು

ಕೋವಿಡ್‌ ನಿರ್ವಹಣೆಯಲ್ಲಿರುವ ಸಮಸ್ಯೆಗಲನ್ನು ಕೂಡಲೇ ಪರಿಹರಿಸಬೇಕೆಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಭಾರತ ಕಮ್ಯೂನಿಸ್ಟ್‌ ಪಕ್ಷ-ಸಿಪಿಐ, ಸೋಷಲಿಸ್ಟ್‌ ಯೂನಿಟಿ ಸೆಂಟರ ಆಫ್‌…

ಮೇ 10 ರಿಂದ 24ರ ವರೆಗೆ ರಾಜ್ಯದ್ಯಂತ ಲಾಕ್‌ಡೌನ್: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕೋವಿಡ್–19 ಎರಡನೇ ಅಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್…

ಕೋವಿಡ್ ನಿಂದ ನಲುಗಿಹೋದ ಸಮಸ್ತ ಜನರ ಸಂಕಷ್ಟಗಳ ಪರಿಹಾರಕ್ಕೆ ಸಿಪಿಐ(ಎಂ) ಮನವಿ

ಬೆಂಗಳೂರು: ಕೋವಿಡ್-19‌ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರ ಒಳಗೊಂಡು ಜನಸಾಮಾನ್ಯರು ಅತ್ಯಂತ ಸಂಕಷ್ಟದಲ್ಲಿ ಒಳಗಾಗಿರುವ ಹಿನ್ನೆಲೆಯಲ್ಲಿ ಸರಕಾರವು ಸೂಕ್ತವಾದ…

ಕಸಾಪ ಸೇರಿದಂತೆ ಎಲ್ಲ ಚುನಾವಣೆಗಳನ್ನು 6 ತಿಂಗಳು ಮುಂದೂಡಿದ ಸರಕಾರ

ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಯ ಅಬ್ಬರದಿಂದಾಗಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್​ ಹಾಗೂ…

ಸಿಎಂ ಯಡಿಯೂರಪ್ಪರವರಿಗೆ ಕೋವಿಡ್‌ ಪಾಸಿಟಿವ್‌: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೋವಿಡ್‌ ಪಾಸಿಟಿವ್‌ ಆಗಿರುವುದರಿಂದ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲು…

ಯೋಗಿ ಆದಿತ್ಯನಾಥ್ ಅವರಿಗೆ ಕರೊನಾ ಪಾಸಿಟೀವ್

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೋರೊನ ಪರೀಕ್ಷೇ ಪಾಸಿಟೀವ್ ಬಂದಿದೆ. ಆರಂಭಿಕ ರೋಗಲಕ್ಷಣಗಳು ಕಾಣಿಸಿಕೊಂಡ ಕಾರಣ…

ಕೋವಿಡ್: ಮೈಸೂರು ಜಿಲ್ಲಾಧಿಕಾರಿ ಆದೇಶ ಹಿಂಪಡೆಯಲು ಸರಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ

ಮೈಸೂರು: ಜಿಲ್ಲೆಯ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೋವಿಡ್‌ ನಿಯಂತ್ರಣದ ಬಗ್ಗೆ ಕೆಲವು ನಿರ್ಬಂಧ ಬಗ್ಗೆ ನೀಡಿರುವ ಆದೇಶದ ಬಗ್ಗೆ ಈಗ ಅಪಸ್ವರ…