ಕೋವಿಡ್ ನಿರ್ವಹಣೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರಾಜಕೀಯ ಪಕ್ಷಗಳು

ಕೋವಿಡ್‌ ನಿರ್ವಹಣೆಯಲ್ಲಿರುವ ಸಮಸ್ಯೆಗಲನ್ನು ಕೂಡಲೇ ಪರಿಹರಿಸಬೇಕೆಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಭಾರತ ಕಮ್ಯೂನಿಸ್ಟ್‌ ಪಕ್ಷ-ಸಿಪಿಐ, ಸೋಷಲಿಸ್ಟ್‌ ಯೂನಿಟಿ ಸೆಂಟರ ಆಫ್‌…

ಮೇ 10 ರಿಂದ 24ರ ವರೆಗೆ ರಾಜ್ಯದ್ಯಂತ ಲಾಕ್‌ಡೌನ್: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಕೋವಿಡ್–19 ಎರಡನೇ ಅಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್…

ಕೋವಿಡ್ ನಿಂದ ನಲುಗಿಹೋದ ಸಮಸ್ತ ಜನರ ಸಂಕಷ್ಟಗಳ ಪರಿಹಾರಕ್ಕೆ ಸಿಪಿಐ(ಎಂ) ಮನವಿ

ಬೆಂಗಳೂರು: ಕೋವಿಡ್-19‌ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರ ಒಳಗೊಂಡು ಜನಸಾಮಾನ್ಯರು ಅತ್ಯಂತ ಸಂಕಷ್ಟದಲ್ಲಿ ಒಳಗಾಗಿರುವ ಹಿನ್ನೆಲೆಯಲ್ಲಿ ಸರಕಾರವು ಸೂಕ್ತವಾದ…

ಕಸಾಪ ಸೇರಿದಂತೆ ಎಲ್ಲ ಚುನಾವಣೆಗಳನ್ನು 6 ತಿಂಗಳು ಮುಂದೂಡಿದ ಸರಕಾರ

ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಯ ಅಬ್ಬರದಿಂದಾಗಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್​ ಹಾಗೂ…

ಸಿಎಂ ಯಡಿಯೂರಪ್ಪರವರಿಗೆ ಕೋವಿಡ್‌ ಪಾಸಿಟಿವ್‌: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೋವಿಡ್‌ ಪಾಸಿಟಿವ್‌ ಆಗಿರುವುದರಿಂದ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲು…

ಯೋಗಿ ಆದಿತ್ಯನಾಥ್ ಅವರಿಗೆ ಕರೊನಾ ಪಾಸಿಟೀವ್

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೋರೊನ ಪರೀಕ್ಷೇ ಪಾಸಿಟೀವ್ ಬಂದಿದೆ. ಆರಂಭಿಕ ರೋಗಲಕ್ಷಣಗಳು ಕಾಣಿಸಿಕೊಂಡ ಕಾರಣ…

ಕೋವಿಡ್: ಮೈಸೂರು ಜಿಲ್ಲಾಧಿಕಾರಿ ಆದೇಶ ಹಿಂಪಡೆಯಲು ಸರಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ

ಮೈಸೂರು: ಜಿಲ್ಲೆಯ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೋವಿಡ್‌ ನಿಯಂತ್ರಣದ ಬಗ್ಗೆ ಕೆಲವು ನಿರ್ಬಂಧ ಬಗ್ಗೆ ನೀಡಿರುವ ಆದೇಶದ ಬಗ್ಗೆ ಈಗ ಅಪಸ್ವರ…

ಪಂಜರದ ಬಂಧಿಯಾಗಿ ʻಮುಖ್ಯಮಂತ್ರಿʼ

ಸುಧೀರ್ಘ ಇಪ್ಪತ್ತು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ತಮ್ಮದೇ ಪ್ರಜಾ ಕ್ಷೇಮ ಪಕ್ಷ ಮರಳಿ ಚುನಾವಣೆಯಲ್ಲಿ ಗೆದ್ದು ತಮ್ಮ ಪಕ್ಷವೇ…

ಬಿಜೆಪಿಯಿಂದ ಪ್ರಜಾಪ್ರಭುತ್ವ ಮತ್ತು ಒಕ್ಕೂಟದ ಮೇಲಿನ ದಾಳಿ :ಕೇಜ್ರಿವಾಲ್

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಎನ್‌ಸಿಟಿ ದೆಹಲಿ (ತಿದ್ದುಪಡಿ) ಮಸೂದೆಗೆ ಒಪ್ಪಿಗೆ ಬಿಜೆಪಿಯಿಂದ ಪ್ರಜಾಪ್ರಭುತ್ವ ಮತ್ತು ಒಕ್ಕೂಟದ ಮೇಲಿನ ದಾಳಿಯಾಗಿದೆ: ಅರವಿಂದ…

ಕೊರೊನಾ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ: ಸಿದ್ಧು ಸರಣಿ ಟ್ವೀಟ್‌

ಬೆಂಗಳೂರು : ಕೊರೊನಾದಿಂದ ಸಂಕಷ್ಟಕ್ಕೆ ನೂಕಲ್ಪಟ್ಟ ಕುಟುಂಬಗಳಿಗೆ ನೀಡಿದ ಪರಿಹಾರದ ಬಗ್ಗೆ ರಾಜ್ಯ ಸರಕಾರವು ತಕ್ಷಣವೇ ಶ್ವೇತಪತ್ರವನ್ನು ಹೊರಡಿಸಬೇಕು. ಆಗ ಮಾತ್ರ…

ಚಿತ್ರಮಂದಿರದಲ್ಲಿ ನಮ್ಗೆ 100% ಭರ್ತಿ ಬೇಕು: ಪುನೀತ್‌ ರಾಜಕುಮಾರ್‌

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಬೇಕು. ಜನ ಕೂಡ ಕೊರೊನಾ ಅಂತಾ ಹೆದರಿಕೊಳ್ಳದೆ ಮಾಸ್ಕ್ ಹಾಕಿಕೊಂಡು ಥಿಯೇಟರ್​ಗೆ ಬಂದು…

“ಬಜೆಟ್‌ ನಲ್ಲಿ ಹಿಂದಿನ ಅಂಕಿ ಅಂಶಗಳು ಬಿಟ್ಟರೆ ಬೇರೆ ಏನೂ ಇಲ್ಲ” ಎಚ್. ವಿಶ್ವನಾಥ್

ಬೆಂಗಳೂರು : ಈ ಬಾರಿಯ ಬಜೆಟ್ ನಲ್ಲಿ ಏನೂ ಇಲ್ಲ. ತಿರುಗು ಮುರುಗು ಮಾಡಿ ಅದೇ 10 ವರ್ಷಗಳ ಬಜೆಟ್‌ನ ಮಂಡಿಸಿದ್ದಾರೆ.…

ಕೋವಿಡ್-19 ಕರ್ತವ್ಯದ ವೇಳೆ ಮೃತಪಟ್ಟ ಕುಟುಂಬಕ್ಕೆ ವಿಮಾ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಫೆ.19 : ಕೋವಿಡ್ ಮೃತಪಟ್ಟ ನೌಕರರ ಕುಟುಂಬಕ್ಕೆ ವಿಮಾ ಪರಿಹಾರ ಪಾವತಿಸುವಂತೆ ಒತ್ತಾಯಿಸಿ ಒತ್ತಾಯಿಸಿ ಬಿಬಿಎಂಪಿ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾಮೂಹಿಕ…

ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ: 18 ಮಂದಿ ಸಾವು, ಅಧಿಕ ಮಂದಿಗೆ ಗಾಯ

ತಮಿಳುನಾಡು,ಫೆ.13 : ತಮಿಳುನಾಡಿನ ಶಿವಗಾಸಿಯ ವಿರುದುನಗರದಲ್ಲಿ ಪಟಾಕಿ ಕಾರ್ಖಾನೆಗೆ ಬೆಂಕಿ ತಗುಲಿ 18 ಮಂದಿ ಸಾವನ್ನಪ್ಪಿದ್ದಾರೆ. 36 ಮಂದಿ‌ಗೂ ಅಧಿಕ ಕಾರ್ಮೀಕರು…

ಖಾತೆ ಹಂಚಿಕೆ : ಯಡಿಯೂರಪ್ಪಗೆ ತಲೆಬಿಸಿ

ಖಾತೆ ಹಂಚೆಕೆಗೆ ಅಮಿತ್ ಶಾ ಎಂಟ್ರಿ, ದೊಡ್ಡ ದೊಡ್ಡ ಖಾತೆಗೆ ಬೇಡಿಕೆ ಇಟ್ಟ ನೂತನ ಸಚಿವರು  ಬೆಂಗಳೂರು 16 : ಮುಖ್ಯಮಂತ್ರಿ…

ಸಚಿವ ಸಂಪುಟ ವಿಸ್ತರಣೆ ಜೊತೆಗೆ ಖಾತೆಯಯಲ್ಲಿ ಬದಲಾವಣೆ ಸಾಧ್ಯತೆ!?

ಬೆಂಗಳೂರು; ಜ, 12 : ಹೊಸ ಸಚಿವರ ಸೇರ್ಪಡೆಗೆ ಮುಹೂರ್ತ ಸಿದ್ದಪಡಿಸಿದ್ದು, ನಾಳೆ ಸಂಜೆ 4 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸಮಾರಂಭ…

ಕರ್ನಾಟಕದಲ್ಲಿ ಎಲ್ಲಿದೆ ಸರ್ಕಾರ?

ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಬಿಜೆಪಿ ಕೈಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ವೇಗ ಸಿಗಲಿದೆ ಎಂದು ಬಿಜೆಪಿ ನಾಯಕರು ಬಿಂಬಿಸಿದ್ದರು.…

ಡಿನೋಟಿಫಿಕೇಶನ್ : ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಬೆಳ್ಳಂದೂರು, ವೈಟ್ ಫೀಲ್ಡ್  ಬಳಿ ಇರುವ ಜಮೀನು ಡಿನೋಟಿಭಿಕೇಷನ್ ಪ್ರಕರಣದಲ್ಲಿ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅನುದಾನ ಕಡಿತ ಖಂಡಿಸಿ, ಮುಖ್ಯಮಂತ್ರಿಗಳಿಗೆ ಮನವಿ

ಮಂಗಳೂರು : ರಾಜ್ಯದ ಯಡಿಯೂರಪ್ಪನವರ ನಾಯಕತ್ವದ ಬಿಜೆಪಿ ಸರಕಾರ ಅಲ್ಪಸಂಖ್ಯಾತ ಸಮುದಾಯಗಳ ಸಬಲೀಕರಣಕ್ಕಾಗಿ ನಿಗದಿಗೊಳಿಸಲಾದ ಅನುದಾನವನ್ನು ಕಡಿತ ಗೊಳಿಸಿರುವುದು, ವಿದ್ಯಾರ್ಥಿಗಳ ಪ್ರೋತ್ಸಾಹ…