ಬೆಂಗಳೂರು: ಸಿಐಟಿಯು ನೇತೃತ್ವದಲ್ಲಿ ಶ್ರಮಜೀವಿಗಳು ಇಂದಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿವೆ. ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಧರಣಿಗೆ ಚಾಲನೆ ನೀಡಿದರು.…
Tag: ಮುನಿಸಿಪಲ್ ಕಾರ್ಮಿಕರು
ಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸಿ; ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು: ಸಿಐಟಿಯು ನೇತ್ರತ್ವದಲ್ಲಿ ಮುನಿಸಿಪಲ್ ಮತ್ತು ಅಸ್ವತ್ರೆ ಕಾರ್ಮಿಕರ ಬೃಹತ್ ಮೇರವಣಿಗೆ
ತುಮಕೂರು: ಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಖಾಯಂ ಗೊಳಿಸಬೇಕು, ಸುಪ್ರೀಂ ಕೋರ್ಟ್ ತೀರ್ಪಿನಂತೆ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು…
ಎರಡು ದಿನದಲ್ಲಿ ಬೇಡಿಕೆಗಳ ಪರಿಹಾರಕ್ಕೆ ನಿರ್ಧಾರ – ಸರ್ಕಾರದ ಭರವಸೆ; ಮುಷ್ಕರ ಹಿಂಪಡೆದ ಮುನಿಸಿಪಲ್ ಕಾರ್ಮಿಕರು
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಮೆ ಮಾಡುತ್ತಿರುವ ಮುನಿಸಿಪಲ್ ಕಾರ್ಮಿಕರಿಗೆ ಸಮಾನ ವೇತನ, ನೇರ ಪಾವತಿ, ಖಾಯಂಮಾತಿ ಸೇರಿದಂತೆ ಇತ್ಯಾದಿ…
ಮುನಿಸಿಪಲ್ ಕಾರ್ಮಿಕರ ಸೇವೆ ಖಾಯಮಾತಿಗಾಗಿ ನಡೆಸುತ್ತಿರುವ ಮುಷ್ಕರಕ್ಕೆ ಸಿಪಿಐ(ಎಂ) ಬೆಂಬಲ
ಬೆಂಗಳೂರು: ಘನತೆಯಿಂದ ಬದುಕಲು ಬೇಕಾದ ವೇತನ, ಅತ್ಯಗತ್ಯವಾದ ಸುರಕ್ಷಾ ಸಲಕರಣೆಗಳು, ಕಾರ್ಮಿಕರ ಕಾನೂನುಗಳ ಅನ್ವಯ 8 ಗಂಟೆ ಕೆಲಸ, ಹೆಚ್ಚುವರಿ ಕೆಲಸಕ್ಕೆ…
ಸಮಾನ ಕೆಲಸಕ್ಕೆ ಸಮಾನ ವೇತನ: ಜೂನ್ 28ಕ್ಕೆ ಮುನಿಸಿಪಲ್ ಕಾರ್ಮಿಕರ ರಾಜ್ಯ ಸಮಾವೇಶ
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಪಂಚಾಯತಿ, ಪುರಸಭೆ, ನಗರ ಸಭೆ, ನಗರ ಪಾಲಿಕೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ, ನೇರ ಪಾವತಿ,…