ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಗೆ ಪತ್ರ ಬರೆದ ಮೂರನೇ ದೂರುದಾರ

ಮಂಗಳೂರು: “ಧರ್ಮಸ್ಥಳ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ದೂರುದಾರನು ರಹಸ್ಯವಾಗಿ ಹೂತುಹಾಕುತ್ತಿದ್ದ ಸ್ಥಳಗಳನ್ನು ನೋಡಿದ್ದೇನೆ. ಮೃತದೇಹಗಳ ಕಳೇಬರಗಳನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ನನ್ನನ್ನೂ…