ಬಿ.ವೈ. ವಿಜಯೇಂದ್ರ 3 ವರ್ಷ ಮಾತ್ರ ರಾಜ್ಯಾಧ್ಯಕ್ಷ| ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಬಿಜೆಪಿ ಹೈಕಮಾಂಡ್‌ ನಿರ್ಧಾರ ಅತ್ಯಂತ ಸೂಕ್ತವಾಗಿದೆ. ನಮ್ಮ ರಾಷ್ಟ್ರೀಯ ನಾಯಕತ್ವ…