ಭಾರಿ ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ವಿದ್ಯಾರ್ಥಿಗಳು

ಬೆಂಗಳೂರು: ಗುರುವಾರ 12 ಸೆಪ್ಟೆಂಬರ್‌, ಮುಂಜಾನೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರು ವಿಜ್ಞಾನ ಪದವಿ (ಬಿಎಸ್‌ಸಿ) ವಿದ್ಯಾರ್ಥಿಗಳು ಬೆಂಗಳೂರು ವಿಮಾನ ನಿಲ್ದಾಣ…

ಕುತ್ತಿಗೆಗೆ ಹಾವು ಸುತ್ತಿಕೊಂಡು ಹಣ ಸಂಪಾದಿಸಲು ಯತ್ನ; ಉಸಿರುಗಟ್ಟಿ ವ್ಯಕ್ತಿ ಸಾವು

ಜಮ್‌ಶೇಡ್‌ಪುರ : ಗುರುವಾರ, 29 ಆಗಸ್ಟ್‌, ಜಾರ್ಖಂಡ್‌ನ ಜಮ್‌ಶೇಡ್‌ಪುರದಲ್ಲಿ 60 ವರ್ಷದ ವ್ಯಕ್ತಿಯೊಬ್ಬರ ಕುತ್ತಿಗೆಗೆ ಹೆಬ್ಬಾವು ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟ ಘಟನೆ …

ಶಿವಮೊಗ್ಗದಲ್ಲಿ ಕಾಡಾನೆ ದಾಳಿ: ಕೃಷಿ ಕಾರ್ಮಿಕ ಮೃತ

ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗದ ಪುರದಾಳ್​ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ 41 ವರ್ಷದ ಕೃಷಿ ಕಾರ್ಮಿಕ ಮೃತಪಟ್ಟಿರುವ ಘಟನೆ …

ದಾವಣಗೆರೆ : ವಿದ್ಯುತ್ ಶಾಕ್‌ ತಗುಲಿ ದಂಪತಿ ಮೃತ

ದಾವಣಗೆರೆ: ವಿದ್ಯುತ್ ಶಾಕ್‌ ತಗುಲಿ ದಂಪತಿ ಮೃತಪಟ್ಟ ಘಟನೆ ತಾಲೂಕಿನ ಕಾಟೆಹಳ್ಳಿ ಗ್ರಾಮದಲ್ಲಿ  ನಡೆದಿದೆ. ಒಂದೂವರೆ ಎಕರೆ ನೀರಾವರಿ ಜಮೀನಿನಲ್ಲಿ ಟೊಮೊಟೊ,…

ಬೆಂಗಳೂರು| ಐದು ಅಂತಸ್ತಿನ ಕಟ್ಟಡದ ಸೀಲಿಂಗ್‌ನ ಒಂದು ಭಾಗ ಕುಸಿತ; ಇಬ್ಬರು ಕಾರ್ಮಿಕರ ಸಾವು

ಬೆಂಗಳೂರು: ಶನಿವಾರ, 10 ಆಗಸ್ಟ್‌, ನಿರ್ಮಾಣ ಹಂತದಲ್ಲಿರುವ ಐದು ಅಂತಸ್ತಿನ ಕಟ್ಟಡದ ಸೀಲಿಂಗ್‌ನ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಇಬ್ಬರು…

ವಯನಾಡ್ ಭೂಕುಸಿತದಲ್ಲಿ 150ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಕೇರಳ: ಸೋಮವಾರ-ಮಂಗಳವಾರ ರಾತ್ರಿ ಸುರಿದ ರಣಮಳೆಗೆ ವಯನಾಡ್​​ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಪರಿಹಾರ ಹಾಗೂ…

ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿತ; ಓರ್ವ ಮಹಿಳೆ ಮೃತ

ಮುಂಬೈ: ಕಳೆದ ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಈ ನಡುವೆ ಮಹಾನಗರಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಭಾಗವೊಂದು ಕುಸಿದು ಬಿದ್ದ…

ಬಿಎಂಟಿಸಿ ಅಧಿಕಾರಿ ಆತ್ಮಹತ್ಯೆ, 24 ಗಂಟೆಗಳ ನಂತರ ಶವ ಪತ್ತೆ

ಬೆಂಗಳೂರು: ಸೋಮವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉದ್ಯೋಗಿಯೊಬ್ಬರು ಬೆಂಗಳೂರಿನ ನಿಗಮದ ಪ್ರಧಾನ ಕಚೇರಿಯ ಮೂರನೇ ಮಹಡಿಯ ಸ್ಟೋರ್ ರೂಂನಲ್ಲಿ…

ಮೊಬೈಲ್​ ಚಾರ್ಜಿಂಗ್​ ಮಾಡುವಾಗ ವಿದ್ಯುತ್ ಶಾಕ್​: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಪಶ್ಚಿಮ ಬೆಂಗಳೂರಿನಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ 24 ವರ್ಷದ ಯುವಕ ತನ್ನ ಫೋನ್ ಚಾರ್ಜ್ ಮಾಡಲು ಪ್ರಯತ್ನಿಸುತ್ತಿದ್ದಾಗ ಮಾರಣಾಂತಿಕ ವಿದ್ಯುದಾಘಾತದಿಂದ…

ಮಂಡ್ಯ| ಬೈಕ್ ಡಿಕ್ಕಿ : ಪತ್ರಕರ್ತ ಮಧುಕುಮರ್ ನಿಧನ

ಮಂಡ್ಯ: ಶನಿವಾರ ರಾತ್ರಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಪತ್ರಕರ್ತ ಬಿ.ಎ.ಮಧು…

ಹಾಸನ; ಶೂಟೌಟ್‌ನಿಂದ ಇಬ್ಬರು ವ್ಯಕ್ತಿಗಳು ಮೃತ

ಹಾಸನ :ಶೂಟೌಟ್‌ನಿಂದಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ಫೈರಿಂಗ್ ನಡೆದಿದ್ದು, ಸುತ್ತಮುತ್ತಲ ಜನರನ್ನು ಬೆಚ್ಚಿಬೀಳಿಸಿದೆ.…

ಹಾಸನ ಬಳಿ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವು

ಹಾಸನ: ಇಂದು ಬೆಳಗಿನ ಜಾವ ಸಂಭವಿಸಿದ ಹಾಸನ ಬಳಿ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು…

ಹಿರಿಯ ಪತ್ರಕರ್ತ, ಹೋರಾಟಗಾರ ಆರ್.ಜಯಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64) ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಹಿರಿಯ ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ,…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುತ್ತಿದ್ದವರು-ಹೋಗಿದ್ದು ಮಸಣಕ್ಕೆ

ಹಾವೇರಿ: ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆಂದು ಹೋಗುತ್ತಿದ್ದವರು ಅಪಘಾತವುಂಟಾದ ಪರಿಣಾಮ ಮಸಣವನ್ನು ಸೇರುವಂತಾಗಿದೆ. ರಾಣೆಬೆನ್ನೂರಿನ ಹಲಗೇರಿ ಬೈಪಾಸ್‌ ಬಳಿ ಕಾರಿನಲ್ಲಿ ಕುಟುಂಬವೊಂದು ತಿರುಪತಿ…

ಸಿಲಿಂಡರ್‌ ಸೋರಿಕೆಯಿಂದ ನಾಲ್ವರು‌‌ ಮೃತ

ಮೈಸೂರು: ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಸಿಲಿಂಡರ್‌ ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು…

ನೀರನ ಸಂಪಿಗೆ ಬಾಲಕ ಬಿದ್ದು ಮೃತ

ಬೆಂಗಳೂರು: ಎಳೆಯ ವಯಸಿನ ಬಾಲಕನೋರ್ವ ನೀರಿನ ಸಂಪಿಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಅಯ್ಯಪ್ಪ ನಗರದ ವಿಶಾಲ್‌ ಮಾರ್ಟ್‌ ಬಳಿ ನಡೆದಿದೆ.…

ಕ್ಯಾಂಟರ್ ಪಲ್ಟಿ: ಕಾರ್ಮಿಕರು ಮೃತ

ಚಿಕ್ಕಬಳ್ಳಾಪುರ: ಕಲ್ಲು ಕಂಬ ಸಾಗಿಸುತ್ತಿದ್ದ ಕ್ಯಾಂಟ‌ರ್ ಪಲ್ಟಿಯಾಗಿ ಕಂಬಗಳಡಿ ಸಿಲುಕಿಕೊಂಡ ಪರಿಣಾಮ ಮೂರು ಜನ  ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು…

ಚುನಾವಣಾ ಪ್ರಚಾರದ ವೇಳೆ ಕಾರು ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು: ಭುಗಿಲೆದ್ದ ಕಾರ್ಯಕರ್ತರಿಂದ ಪ್ರತಿಭಟನೆ

ಕೊಡಗು: ಶುಕ್ರವಾರ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾರೊಂದು ಹರಿದಿದೆ. ಸಂತ್ರಸ್ತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಿಜೆಪಿ ಕಾರ್ಯಕರ್ತರು ಕೊಡಗು…

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ವೇಳೆ ಮೃತಪಟ್ಟವರ ಕುಟುಂಬಕ್ಕೆ ಇನ್ನೂ ತಲುಪದ ಪರಿಹಾರ | ಗುಜರಾತ್ ಸರ್ಕಾರ ವಿರುದ್ಧ ಹೈಕೋರ್ಟ್‌ ಕಿಡಿ

ಅಹಮದಾಬಾದ್: 1993 ಮತ್ತು 2014 ರ ನಡುವೆ ಶೌಚ ಗುಂಡಿ ಸ್ವಚ್ಛತೆ (ಮ್ಯಾನುಯಲ್ ಸ್ಕ್ಯಾವೆಂಜಿಂಗ್) ವೇಳೆ ಸಾವನ್ನಪ್ಪಿದ 16 ನೈರ್ಮಲ್ಯ ಕಾರ್ಮಿಕರ…

ಕಲಮಸ್ಸೆರಿ ಸ್ಫೋಟ | ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಕೇರಳ ಸರ್ಕಾರ

ತಿರುವನಂತಪುರಂ: ಕೇರಳದ ಕಲಮಸ್ಸೆರಿ ಸ್ಫೋಟದಲ್ಲಿ ಸಾವನ್ನಪ್ಪಿದ ಐದು ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ನವೆಂಬರ್…