ನೂರು ವರ್ಷ ಹಳೆಯದಾದ ಮೈಸೂರು ಅರಮನೆಯ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ

ಮೈಸೂರು: ವಿಶ್ವಖ್ಯಾತಿಯ ಮೈಸೂರು ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ.…

ಕ್ಯಾಮರಾ ಕಣ್ಣಲ್ಲಿ ಮೈಸೂರು ದಸರಾ!

ರೈತ ನಾಯಕ, ಛಾಯಚಿತ್ರಗ್ರಾಹಕ ಎಚ್‌.ಆರ್.‌ ನವೀನ್‌ ಕುಮಾರ್‌ರವರು ಮೈಸೂರು ದಸರಾದಲ್ಲಿನ ತೆರೆಯ ಹಿಂದಿನ ಅದ್ಭುತ ಚಿತ್ರಗಳನ್ನು ಅವರ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.…

10 ದಿನಗಳ ದಸರಾ ಮಹೋತ್ಸವ ಭದ್ರತೆಗೆ 5485 ಪೊಲೀಸರ ನಿಯೋಜನೆ: ಡಾ.ಚಂದ್ರಗುಪ್ತ

ಮೈಸೂರು: ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್‌ 26 ರಿಂದ ಅಕ್ಟೋಬರ್‌ 5ರವರೆಗೆ ಆಯೋಜಿಸಲಾಗಿದ್ದು, ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸುರಕ್ಷಿತೆ,…

ಸಾಂಸ್ಕೃತಿಕ ನಗರಿ ಮೈಸೂರು: ಇಂದಿನಿಂದ ದಸರಾ ಆನೆಗಳಿಗೆ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಿರುವ ಜಂಬೂ ಸವಾರಿಗೆ ಮೈಸೂರು ಅರಮನೆ ಆವರಣದಲ್ಲಿರುವ ಗಜಪಡೆಗೆ ಇಂದಿನಿಂದ ತಾಲೀಮು ಶುರುವಾಗಿದೆ.…

ಯೋಗ ದಿನಾಚರಣೆ: ನಾನಾ ಭಂಗಿಯ ಯೋಗಸನ ಮಾಡಿದ ಪ್ರಧಾನಿ ಮೋದಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಅರಮನೆ ಅವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿಧ…

ವನ್ಯ ಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಜಾಥ

ಮೈಸೂರು: 2021ನೇ ಸಾಲಿನ 67ನೇ ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಇಂದು ಮೈಸೂರು ಅರಮನೆಯ ಬಲರಾಮ ಗೇಟಿನ ಬಳಿ ದಸರಾ ಆನೆಗಳು…

ಕರೋನಾ ಎರಡನೇ ಅಲೆಯಿಂದಾಗಿ ಪಾತಾಳಕ್ಕೆ ಕುಸಿದ ಮೈಸೂರು ಪ್ರವಾಸೋದ್ಯಮ

ಮೈಸೂರು :  ಸಾಂಸ್ಕೃತಿಕ ನಗರಿ ಮೈಸೂರು ವರ್ಷಪೂರ್ತಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ನಗರ. ದೇಶ ವಿದೇಶಗಳ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದ…