ಒಕ್ಕೂಟ ವ್ಯವಸ್ಥೆ ಉಳಿಯಬೇಕಾದರೆ ರಾಜ್ಯಪಾಲರ ಹುದ್ದೆ ರದ್ದಾಗಬೇಕು – ಪ್ರೊ. ರವಿವರ್ಮ ಕುಮಾರ್

ಮೈಸೂರು:’ರಾಜ್ಯಪಾಲರ ನೇಮಕ ಹಾಗೂ ಜಿಎಸ್‌ಟಿ ದೇಶದ ಒಕ್ಕೂಟ ವ್ಯವಸ್ಥೆಗೆ ಕಂಟಕವಾಗುತ್ತಿವೆ’ ಎಂದು  ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ದೂರಿದರು. ದಸರಾ…

ವೈದ್ಯಕೀಯ ಪದವಿ ಸಮಾಜಶಾಸ್ತ್ರ ಪಠ್ಯದಲ್ಲಿ ಮೌಢ್ಯತೆ ವಿಚಾರ: ವಿದ್ಯಾರ್ಥಿಗಳನ್ನು ತಪ್ಪು ದಾರಿಗೆಳೆಯುವುದಿಲ್ಲವೇ?

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ, ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಪ್ರಕೃತಿ ಚಿಕಿತ್ಸೆ ಹೆಸರಿನಲ್ಲಿ…

ಮೂರು ವರ್ಷದ ಶೈಕ್ಷಣಿಕ ಪ್ರವೇಶ ಶುಲ್ಕ ಒಟ್ಟಿಗೆ ಕಟ್ಟಲು ಆದೇಶ: ಎಐಡಿಎಸ್‌ಒ ಪ್ರತಿಭಟನೆ

ಮೈಸೂರು: ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳು ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು…

ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನೀಡದ ಸಮಾಜ ಕಲ್ಯಾಣ ಇಲಾಖೆ-ಮೈಸೂರು ವಿವಿ ವಿರುದ್ಧ ಎಸ್‌ಎಫ್‌ಐ ಆಕ್ರೋಶ

ಹಾಸನ: ಮೈಸೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದಿರುವುದರಿಂದ ಸಮಸ್ಯೆ…

ಮೈಸೂರು ವಿವಿಯಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಹೆಸರಲ್ಲಿ ಚಿನ್ನದ ಪದಕ!

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ…

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಅಕ್ರಮ; ಮೈಸೂರಿನಲ್ಲಿ ಆರೋಪಿ ಸೌಮ್ಯಾ ಬಂಧನ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿ ಆಗಿ ಕಾರ್ಯನಿರ್ವಹಿಸುತ್ತಿರುವ ಸೌಮ್ಯ…

ಮೈಸೂರು ವಿವಿಯಿಂದ ಪುನೀತ್ ರಾಜಕುಮಾರ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್‌ ಪ್ರಧಾನ

ಮೈಸೂರು: ಕರ್ನಾಟಕ ರತ್ನ, ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.…

ಮೈಸೂರು ವಿವಿ: ಕಾನೂನು ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ

ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಕಾನೂನು ವಿಷಯಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿದೆ.  ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾಲಯದ…

ಮನೆಯಲ್ಲೇ ಪರೀಕ್ಷಿಸಬಹುದಾದ ಕೋವಿಡ್‌ ಕಿಟ್‌ ತಯಾರಿಸಿದ ಮೈಸೂರು ವಿಶ್ವವಿದ್ಯಾಲಯ

ಮೈಸೂರು: ಕೋವಿಡ್‌–19 ರೋಗದ ಪರೀಕ್ಷೆ ಮನೆಯಲ್ಲೇ ಮಾಡಿಕೊಳ್ಳಲು ಸಾಧ್ಯವಿರುವಂತಹ ಸಾಧನವನ್ನು ಮೈಸೂರು ವಿಶ್ವವಿದ್ಯಾಲಯ ಸಿದ್ಧಪಡಿಸಿದ್ದು, ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರ ನೇತೃತ್ವದಲ್ಲಿ…