ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ: ಇಡೀ ಮನೆ ಬೆಂಕಿಗಾಹುತಿ

ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟುಕೊಂಡಿರುವಂತಹ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಅದೃಷ್ಟವಶಾತ್​…