ಮೊರಾಕ್ಕೊನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪದಲ್ಲಿ 296 ಜನ ಸಾವು

ರಬಾತ್‌: ಮೊರಾಕ್ಕೊ ದೇಶದಲ್ಲಿ  6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ 296 ಜನರು ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ…