ಸಿಡಿ ಪ್ರಕರಣ – ಹೈದ್ರಾಬಾದ್ನಲ್ಲಿ‌ ಯುವತಿ ಪತ್ತೆ?

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿ ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರು ಹಾಗೂ ಇಬ್ಬರು…