ತೆಲಂಗಾಣ| ಸುರಂಗದ ಮೇಲ್ಛಾವಣಿ ಕುಸಿತ: ಕಾರ್ಮಿಕರನ್ನು ರಕ್ಷಿಸಲು ಕಾರ್ಯ ಮುಂದುವರಿಕೆ

ತೆಲಂಗಾಣ: ನಾಗರದ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ದಿನವೂ…