ತಮಿಳುನಾಡು ರಾಜ್ಯಪಾಲರನ್ನು ತರಾಟೆಗೆ ತೆಗೆದು ಕೊಂಡ ಸುಪ್ರೀಂ ಕೋರ್ಟ್

ನವದೆಹಲಿ: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ರಾಷ್ಟ್ರಪತಿಗಳ ಪರಿಗಣನೆಗೆ 10 ಮಸೂದೆಗಳನ್ನು ಕಾಯ್ದಿರಿಸುವುದು…