ರಸ್ತೆ ಬದಿಯಲ್ಲಿ ಕಸ: 218 ಮನೆಗಳ ಮುಂದೆ ಕಸ ಸುರಿದು; 2.80 ಲಕ್ಷ ರೂ. ದಂಡ ವಸೂಲಿ ಮಾಡಿದ ಗಿಬಿಎ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮಾರ್ಷಲ್​ಗಳು ರಸ್ತೆ ಬದಿಯಲ್ಲಿ ಕಸ ಎಸೆಯುವವರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದ್ದೂ, ಅಕ್ಟೋಬರ್‌ 31ರಂದು ಭರ್ಜರಿ…