ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು – ಭಾಗ 1

ಹೊರಳುದಾರಿಯಲ್ಲಿರುವ ಭಾರತದಲ್ಲಿ ತಳಸಮಾಜದ ವಿಘಟನೆ ಅನಾಹುತಕಾರಿಯಾಗುತ್ತದೆ (ಕರ್ನಾಟಕದಲ್ಲಿ ನಡೆಯುತ್ತಿರುವ ಒಳಮೀಸಲಾತಿ ಹೋರಾಟಗಳು ಮೂರು ಕವಲುಗಳಾಗಿ ಹರಿಯುತ್ತಿದ್ದು , ಈ ಹೋರಾಟಗಳಲ್ಲಿ ಮುನ್ನಲೆಗೆ…