ಉತ್ತರ ಪ್ರದೇಶ| ಶಾಲಾ ಮಾಲೀಕನ ಬರ್ಬರ ಕೊಲೆ

ಉತ್ತರ ಪ್ರದೇಶ: ರಾಜ್ಯದ ಜಾಲೌನ್‌ನಲ್ಲಿ ಶಾಲಾ ಮಾಲೀಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಿಗ್ಗೆ ಯೋಗಾಸನದಲ್ಲಿ ತೊಡಗಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.…

ಎಲ್ಲಾ ರಾಜ್ಯಗಳಲ್ಲೂ ಶೀಘ್ರದಲ್ಲೇ ಬದಲಾವಣೆ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಇಂದು ಬುಧವಾರ, ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ…

ಫೆಬ್ರವರಿ 24 ರಂದು ರಾಜ್ಯದ ಎಲ್ಲಾ ಶಾಸಕರ ಮನೆ ಮುಂದೆ ಪ್ರತಿಭಟಿನೆ: ರೈತ ಕೂಲಿಕಾರರ ನಿರ್ಧಾರ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ…

ಫೆ.15 ರಂದು ಪ್ಯಾರ ಮಿಲಿಟರಿ ಕಟ್ಟಡ ಉದ್ಘಾಟನೆ: ಶಾಸಕ ಹೆಚ್.ಪಿ. ಸ್ವರೂಪ್

ಹಾಸನ: ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಿರ್ಮಾಣವಾಗಿರುವ ರಾಜ್ಯದಲ್ಲೆ ಮೊದಲ ನಿವೃತ್ತ ಪ್ಯಾರ ಮಿಲಿಟರಿ ಕಟ್ಟಡ ಉದ್ಘಾಟನೆಯು ಫೆಬ್ರವರಿ 15 ರಂದು ಮುಖ್ಯಮಂತ್ರಿ…

ರಾಜ್ಯ ಮಟ್ಟದ ವಿಚಾರಸಂಕಿರಣ ಆಚರಣೆ – ಚಿಂತಕ ಬಂಜಗೆರೆ ಜಯಪ್ರಕಾಶ್ ರ ಸಾಂಸ್ಕೃತಿಕ ಕೊಡುಗೆ

ಬೆಂಗಳೂರು: ‘ಮೂರು ದಶಕಗಳಿಂದ ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿರುವ ಚಿಂತಕ ಬಂಜಗೆರೆ ಜಯಪ್ರಕಾಶ್ ರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆ ಎಂಬ ವಿಷಯದ…

2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಸಿದ್ಧತೆ ಆರಂಭಿಸಿದ್ದು, ಗುರುವಾರದಿಂದ 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು…

ರಾಜ್ಯದಾದ್ಯಂತ 1,652 ಕಿಮೀ ಹೊಸ ರೈಲು ಹಳಿ ನಿರ್ಮಾಣ: ಅಶ್ವಿನಿ ವೈಷ್ಣವ್

ಬೆಂಗಳೂರು:  ಸೋಮವಾರ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್,  2014 ರಿಂದ ಕರ್ನಾಟಕದಾದ್ಯಂತ 1,652 ಕಿಮೀ…

ಬೆಂಗಳೂರು| ಜೆಡಿಎಸ್ ಕಚೇರಿ ಬಳಿ ಅಗ್ನಿ ಅವಘಡ; 100ಕ್ಕೂ ಹೆಚ್ಚ ವಾಹನ ಭಸ್ಮ!

ಬೆಂಗಳೂರು: ಇಂದು ಬುಧವಾರ ರಾಜ್ಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಜೆಡಿಎಸ್ ಕಚೇರಿ…

ಮೈಕ್ರೊ ಫೈನಾನ್ಸ್ ಕಿರುಕುಳ: ಊರು ಬಿಟ್ಟು ತೊರೆದ ಬೇಸತ್ತ ಮಹಿಳೆ

ಯಾದಗಿರಿ: ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಕಿರುಕುಳ ಹೆಚ್ಚುತ್ತಲೇ ಇದ್ದೂ, ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತ ಜನರು ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು…

ಬೆಂಗಳೂರು| 50 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕರು

ಬೆಂಗಳೂರು: ಬೀದಿ ಕಾಮುಕರ ಕಾಟ ನಗರದ ಕೊಡಿಗೇಹಳ್ಳಿಯಲ್ಲಿ ಹೆಚ್ಚಾಗಿದ್ದು, ವಯಸ್ಸಾದವರೂ ಸೇರಿದಂತೆ ಮಹಿಳೆಯರು ರಸ್ತೆಗಳಲ್ಲಿ ಓಡಾಡಲು ಹೆದರುವಂತಹ ಪರಿಸ್ಥಿತಿ ಎದುರಾಗಿದೆ. ಕೊಡಿಗೇಹಳ್ಳಿಯ…

ಎಂಎಸ್‌ಪಿ ಯೋಜನೆಯನ್ನು ಜಾರಿಗೆ ತರಲು ಕೇಂದ್ರಕ್ಕೆ ಒತ್ತಾಯ: ಸಿಎಂ ಭರವಸೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ,…

ಮೈಸೂರು| ಉದ್ಯಮಿಯ ಕಾರು ಗಡ್ಡಗಟ್ಟಿ 1.5 ಲಕ್ಷ ರೂಪಾಯಿ ದರೋಡೆ

ಮೈಸೂರು: ರಾಜ್ಯದಲ್ಲಿ ಒಂದಲ್ಲ ಒಂದು ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಜನರು ಆತಂಕದಲ್ಲಿ ಜೀವನ ಮಾಡುವಂತಾಗಿದೆ. ಸೋಮವಾರ ಮುಂಜಾನೆ ತಾಲೂಕಿನ ಗುಜ್ಜೇಗೌಡನಪುರ ಗ್ರಾಮದ…

ಗೃಹಲಕ್ಷ್ಮಿ ಹಣ ಕೂಡಿಟ್ಟು ಮಗನ ವಿದ್ಯಾಭ್ಯಾಸಕ್ಕೆ ಲ್ಯಾಪ್ ಟಾಪ್ ಕೊಡಿಸಿದ ತಾಯಿ

ಗ್ಯಾರಂಟಿ ಯೋಜನೆಯಿಂದ ಹೆಚ್ಚು ಅನುಕೂಲ| ಸಿಎಂ ಸಿದ್ದರಾಮಯ್ಯನವರನ್ನು ಸ್ಮರಿಸಿದ ಮಹಿಳೆ ವರದಿ : ಸಿ. ಮಹಾಂತೇಶ್‌ ಯಲಬುರ್ಗಾ: ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ …

ಬೆಳಗಾವಿ| ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರ ಯತ್ನ

ಬೆಳಗಾವಿ: ಅಂಗನವಾಡಿಗೆ ನುಗ್ಗಿ ಶಿಕ್ಷಕೀಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಹೌದು…

ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಇಂದು ಸದಾಶಿವನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ.…

ಕರ್ನಾಟಕ ಸರ್ಕಾರಕ್ಕೆ ₹6310.40 ಕೋಟಿ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಬಿಡುಗಡೆ

ನವದೆಹಲಿ: ಶುಕ್ರವಾರದಂದು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೇಂದ್ರವು 28…

ಮೈಕ್ರೋ ಫೈನಾನ್ಸ್ ಕಿರುಕುಳ: ಗ್ರಾಮ ತೊರೆದ 100 ಕ್ಕೂ ಹೆಚ್ಚು ಕುಟುಂಬಗಳು

ಚಾಮರಾಜನಗರ: ಮೈಕ್ರೋ ಫೈನಾನ್ಸ್ ಕಿರುಕುಳ ರಾಜ್ಯದಲ್ಲಿ ಹೆಚ್ಚಾಗಿದ್ದು, ಬಡವರಿಗೆ ಅತಿ ಹೆಚ್ಚು ತೊಂದರೆ ನೀಡುತ್ತದೆ. ಎಷ್ಟೊ ಜನರು ಆ ಕಂಪನಿಗಳ ಟಾರ್ಚರ್‌ಗೆ…

ಅತಿ ಹೆಚ್ಚು ರಸ್ತೆ ಅಪಘಾತಗಳನ್ನು ಹೊಂದಿರುವ ಟಾಪ್ 4 ರಾಜ್ಯಗಳ ಹೆಸರು ಬಹಿರಂಗ

ನವದೆಹಲಿ: ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜನರು ಜಾಗೃತಿ ವಹಿಸುತ್ತಿಲ್ಲ. ಹೀಗಾಗಿಯೇ ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಈ…

ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳ ಪ್ರಸ್ತಾವನೆ: ಬಿ.ಎಸ್.ಸುರೇಶ್

ಬೆಳಗಾವಿ: ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳನ್ನು, ಪಟ್ಟಣ ಪಂಚಾಯ್ತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು, ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ…

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ನಿಧನ

ಚಾಮರಾಜನಗರ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಜನನಿ ಆಸ್ಪತ್ರೆಗೆ…