ರಾಜ್ಯದ ಖಾಸಗಿ ಶಾಲೆ – ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಡೊನೇಷನ್ ಹಾವಳಿ ಕಡಿವಾಣಕ್ಕೆ ಎಸ್ಎಫ್ಐ ಒತ್ತಾಯ

ಬೆಂಗಳೂರು : ರಾಜ್ಯದಲ್ಲಿ 2025-26 ನೇ ಸಾಲಿನ ಖಾಸಗಿ ಶಾಲೆಗಳ ಪ್ರವೇಶವನ್ನು ಪ್ರಾರಂಭಿಸಿ ದಾಖಲಾತಿ ಪ್ರಾರಂಭ ಮಾಡಿದ್ದು, ಮನಸೋ ಇಚ್ಛೆ ಶುಲ್ಕ ಪಡೆಯುತ್ತಿವೆ…