ಹಿಮಾಚಲ ಪ್ರದೇಶ | ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ 6 ಕಾಂಗ್ರೆಸ್ ಶಾಸಕರು ಅನರ್ಹ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರನ್ನು ರಾಜ್ಯದ ಸ್ಪೀಕರ್ ಕುಲದೀಪ್…

ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ!

ನವದೆಹಲಿ: ಮುಂದಿನ ಎಪ್ರಿಲ್‌ನಲ್ಲಿ ರಾಜ್ಯಸಭೆಯ 56 ಸ್ಥಾನಗಳು ತೆರವುಗೊಳ್ಳಲಿದ್ದು, ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ…

ರಾಜ್ಯಸಭಾ ಚುನಾವಣೆ | ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ಗೆ ಬಿಜೆಪಿ ಟಿಕೆಟ್ ನಿರಾಕರಣೆ

ನವದೆಹಲಿ: ಫೆಬ್ರವರಿ 27 ರಂದು ಕರ್ನಾಟಕದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯ ಹಾಲಿ ರಾಜ್ಯಸಭಾ ಸಂಸದ, ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಪಕ್ಷವು…

ಕಾಂಗ್ರೆಸ್-ಜೆಡಿಎಸ್‌ನ ಹೊಣೆಗೇಡಿತನ ರಾಜಕಾರಣವೇ ಬಿಜೆಪಿ ಗೆಲುವಿಗೆ ಕಾರಣ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮಗೆ ಯಾವುದೇ ರೀತಿಯ ಹೊಣೆಗಾರಿಕೆ ಇಲ್ಲವೆಂದು, ಜವಾಬ್ದಾರಿ ಹೀನ ಸಂಕುಚಿತ ಅಧಿಕಾರದಾಹಿ…

ರಾಜ್ಯಸಭೆ ಚುನಾವಣಾ ಅಭ್ಯರ್ಥಿ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಪಕ್ಷದ…

ನಮ್ಮ ಜೊತೆ ಹೊಂದಾಣಿಕೆ ಮಾಡಿ-ನಿಮ್ಮ ಅಭ್ಯರ್ಥಿಯನ್ನ ಹಿಂದೆ ಸರಿಸಿ: ಸಿದ್ಧರಾಮಯ್ಯ ಸವಾಲು

ಧಾರವಾಡ: ರಾಜ್ಯಸಭೆ ಚುನಾವಣೆಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಇದ್ದು, ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ನಡುವಿನ ವಾಕ್ಸಮರ ತಾರಕ್ಕೇರಿದೆ. ಇತ್ತ ಮಾಜಿ ಮುಖ್ಯಮಂತ್ರಿ,…

ಅನುಕೂಲಸಿಂಧು ರಾಜಕಾರಣದಲ್ಲಿ ಒಂದಾದವರು, ಬಿಸಿ ಉಸಿರು ಬಿಡಲಾಗದ ಬಿ.ಎಸ್.ವೈ.

ಎಸ್.ವೈ.ಗುರುಶಾಂತ್ ಕರ್ನಾಟಕದ ರಾಜಕೀಯ ರಂಗದಲ್ಲಿ ಪ್ರಧಾನವಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಧಿಕಾರದ ಕುರ್ಚಿಗೆ ದಸ್ತಿ ಹಾಕಿವೆ. ಮುಂಬರುವ ವಿಧಾನಸಭಾ…

ಬಿಜೆಪಿ ಟಿಕೆಟ್ ಪಡೆದ ನಿರ್ಮಲಾ ಸೀತಾರಾಮನ್ ಮತ್ತು ನಟ ಜಗ್ಗೇಶ್

ಬೆಂಗಳೂರು: ಈ ಭಾರಿಯ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು  ಇನ್ನು ಮೂರು ದಿನ ಬಾಕಿ ಇದೆ. ಹೀಗಿರುವಾಗ ಭಾರತೀಯ ಜನತಾ ಪಾರ್ಟಿ…

ಕಾಂಗ್ರೆಸ್‌ ತೊರೆದ ಕಪಿಲ್‌ ಸಿಬಾಲ್:‌ ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಕಪಿಲ್‌ ಸಿಬಾಲ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಉತ್ತರಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ…

ಮುಗಿಯದ ಆಯ್ಕೆ ಪ್ರಕ್ರಿಯೆ: ರಾಜ್ಯಸಭೆ-ಪರಿಷತ್‌ ಟಿಕೆಟ್‌ಗಾಗಿ ದೆಹಲಿಯಲ್ಲಿ ಬೀಡುಬಿಟ್ಟಿರುವ ರಾಜ್ಯ ಕಾಂಗ್ರೆಸ್‌ ನಾಯಕರು

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಈಗಾಗಲೇ ಚುನಾವಣಾ ದಿನಾಂಕಗಳು ಘೋಷಣೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಯ  ಕಸರತ್ತು ಕಗ್ಗಂಟಾಗಿ ಪರಿಣಮಿಸಿದೆ. ರಾಜ್ಯಸಭೆಯ…

‘ಕೇರಳ ರಾಜ್ಯಸಭೆ ಚುನಾವಣೆ ನಡೆಸಿ, ಕಮಿಶನ್ ಸ್ವಾತಂತ್ರ್ಯ ಎತ್ತಿಹಿಡಿಯಿರಿ ’: ಮುಖ್ಯ ಚುನಾವಣಾಧಿಕಾರಿಗೆ ನೀಲೋತ್ಪಲ ಬಸು ಪತ್ರ

ನವದೆಹಲಿ : ರಾಜ್ಯಸಭೆಯ ಮೂರು ಸ್ಥಾನಗಳಿಗೆ ಕೇರಳ ವಿಧಾನಸಭೆಯಿಂದ ಮಾರ್ಚ್ 24ರಂದು ಆರಂಭವಾಗಬೇಕಾಗಿದ್ದ ಚುನಾವಣಾ ಪ್ರಕ್ರಿಯೆಯನ್ನು, ಕೊನೆಯ ಗಳಿಗೆಯಲ್ಲಿ ತಡೆಹಿಡಿದದ್ದರ ಕುರಿತು…