ತರಾತುರಿಯಲ್ಲಿ ದಾಖಲೆಯ ಮಸೂದೆಗಳನ್ನು ಅಂಗೀಕರಿಸಿದ ನಂತರ ರಾಜ್ಯಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ಪ್ರತಿಪಕ್ಷಗಳು ಕಲಾಪ ಬಹಿಷ್ಕರಿಸಿದ್ದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಹಲವು ಮಸೂದೆಗಳನ್ನು ಅಂಗೀಕರಿಸಿದ ನಂತರ ಬುಧವಾರ ರಾಜ್ಯಸಭಾ ಕಲಾಪವನ್ನು…