ಚಳಿಗಾಲದ ಅಧಿವೇಶನ: 12 ಸಂಸದರ ಅಮಾನತು ಹಿಂಪಡೆಯುವಂತೆ ಪ್ರತಿಪಕ್ಷಗಳು ಪ್ರತಿಭಟನೆ

ನವದೆಹಲಿ: ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು 12 ರಾಜ್ಯಸಭಾ ಸಂಸದರ ಅಮಾನತು ಆದೇಶ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಲೋಕಸಭೆಯಲ್ಲಿ ಪಟ್ಟುಹಿಡಿದ…

ಸಂಸತ್ ಕಲಾಪ ಮುಂದೂಡಿಕೆ-ಮಹಿಳಾ ಸದಸ್ಯರ ಮೇಲೆ ಹಲ್ಲೆ: ವಿರೋಧ ಪಕ್ಷಗಳ ಪ್ರತಿಭಟನೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಕಲಾಪವನ್ನು ಮುಂದೂಡಿಕೆ ಹಾಗೂ ಪ್ರತಿಪಕ್ಷಗಳ ಮಹಿಳಾ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಬಗ್ಗೆ ಕಾಂಗ್ರೆಸ್…

ಮುಂಗಾರು ಅಧಿವೇಶನ: ಭಾರೀ ಗದ್ದಲದಿಂದಾಗಿ ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ನವದೆಹಲಿ: ಜುಲೈ 19ರಿಂದ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನ ಸತತ ಮೂರುದಿನಗಳ ಭಾರೀ ಗದ್ದಲದಿಂದಾಗಿ ಪೂರ್ಣ ಪ್ರಮಾಣದಲ್ಲಿ ನಡೆಯಲಿಲ್ಲ. ಇಂದೂ ಸಹ…

ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂಬ ಕೇಂದ್ರದ ಹೇಳಿಕೆಗೆ ಸಂಜಯ್‌ ರಾವತ್‌ ಗರಂ

ಮುಂಬೈ: ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎನ್ನುವ ಕೇಂದ್ರದ ನಿಲುವಿಗೆ ಸಾವನ್ನಪ್ಪಿದವರ ಸಂಬಂಧಿಕರು ಹೇಗೆ ಸ್ವೀಕರಿಸುತ್ತಾರೆ ಎಂದು ಪತ್ತೆ ಮಾಡಬೇಕಿದೆ. ಹೀಗೆ…

ಕೋವಿಡ್ ನಿರ್ವಹಣೆ ಅಲ್ಲ-ನಿಯಮಗಳ ಉಲ್ಲಂಘನೆಯೇ ಸರಕಾರದ ಸಾಧನೆ: ಮಲ್ಲಿಕಾರ್ಜು ಖರ್ಗೆ

ನವದೆಹಲಿ: ದೇಶದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ತಡೆಯುವ ನಿಟ್ಟಿನಲ್ಲಿ ದೊಡ್ಡ ಲೋಪ ಎದುರಾಗಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಿಂದಲೇ…

ರಾಜ್ಯಸಭೆ ಚುನಾವಣೆ: ಕೇರಳದ ಹಾಲಿ ವಿಧಾನಸಭೆ ಅವಧಿಯಲ್ಲೇ ನಡೆಸಲು ಕೋರ್ಟ್‌ ಆದೇಶ

ಕೊಚ್ಚಿ: ಕೇರಳ ರಾಜ್ಯದ ರಾಜ್ಯಸಭೆಯ ಮೂರು ಸ್ಥಾನಗಳಿಗೆ ವಿಧಾನಸಭೆಯಿಂದ ನಡೆಯಬೇಕಿರುವ ಚುನಾವಣೆಯನ್ನು ಪ್ರಸಕ್ತ ವಿಧಾನಸಭೆ ಅವಧಿ ಮುಗಿಯುವುದರೊಳಗೆ ನಡೆಸಬೇಕೆಂದು ಕೇರಳ ಹೈಕೋರ್ಟ್‌ ಚುನಾವಣಾ…

‘ಕೇರಳ ರಾಜ್ಯಸಭೆ ಚುನಾವಣೆ ನಡೆಸಿ, ಕಮಿಶನ್ ಸ್ವಾತಂತ್ರ್ಯ ಎತ್ತಿಹಿಡಿಯಿರಿ ’: ಮುಖ್ಯ ಚುನಾವಣಾಧಿಕಾರಿಗೆ ನೀಲೋತ್ಪಲ ಬಸು ಪತ್ರ

ನವದೆಹಲಿ : ರಾಜ್ಯಸಭೆಯ ಮೂರು ಸ್ಥಾನಗಳಿಗೆ ಕೇರಳ ವಿಧಾನಸಭೆಯಿಂದ ಮಾರ್ಚ್ 24ರಂದು ಆರಂಭವಾಗಬೇಕಾಗಿದ್ದ ಚುನಾವಣಾ ಪ್ರಕ್ರಿಯೆಯನ್ನು, ಕೊನೆಯ ಗಳಿಗೆಯಲ್ಲಿ ತಡೆಹಿಡಿದದ್ದರ ಕುರಿತು…

ಸಂವಿಧಾನ ಚೌಕಟ್ಟಿನಲ್ಲೇ ಪ್ರಜಾತಂತ್ರದ ಹರಣ

ಮೊದಲಿನಿಂದಲೂ ಈ ರೀತಿಯ ಸೇವಾ ನಿಯಮ ಜಾರಿಯಲ್ಲಿತ್ತಾದರೂ ಕರ್ನಾಟಕ ನಾಗರಿಕ ಸೇವಾ ಕಾಯ್ದೆಯಲ್ಲಿ ನಿರ್ಬಂಧಗಳನ್ನು ನಮೂದಿಸಲಾಗಿರಲಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಅನೇಕ ಅಧ್ಯಾಪಕರು,…

ಮಾದರಿ ಎಂ.ಎಸ್‍.ಪಿ.  ಮಸೂದೆಯನ್ನು  ಪ್ರಸ್ತುತಪಡಿಸಿದ ಅಖಿಲ ಭಾರತ ಕಿಸಾನ್‍ ಸಭಾ

ದೆಹಲಿ : ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್‌.ಪಿ.) ಕುರಿತಂತೆ ಒಂದು ಕಾನೂನು ಬೇಕೆಂಬ ರೈತರ ಆಗ್ರಹವನ್ನು ಅಖಿಲ ಭಾರತ ಕಿಸಾನ್…

ರಾಜ್ಯಸಭೆ ವಿಪಕ್ಷ ನಾಯಕನಾಗಿ ಖರ್ಗೆ ಆಯ್ಕೆ

ಹೊಸದಿಲ್ಲಿ ಫೆ 13 :  ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭೆ ವಿಪಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ…

“ಕಾಶ್ಮೀರದಲ್ಲಿ ಯಾವಾಗ ಕಪ್ಪು ಹಿಮ ಬೀಳುತ್ತದೋ ಆಗ ನಾನು ಬಿಜೆಪಿ ಸೇರುತ್ತೇನೆ” – ಗುಲಾಂ ನಬಿ

ನವದೆಹಲಿ, ಫೆಬ್ರುವರಿ 12: ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಬಿಜೆಪಿ ಸೇರುವರೆಂಬ ವದಂತಿ ಹರಡಿದ್ದು,  ಅದನ್ನು…

ವಿಪಕ್ಷಗಳ ವಿರೋಧದ ನಡುವೆಯೂ ಬಂದರು ಪ್ರಾಧಿಕಾರ ಮಸೂದೆ 2020 ಕ್ಕೆ ಅನುಮೋದನೆ

ಕಾಂಗ್ರೆಸ್‌, ಎಸ್ಪಿ, ಆರ್‌ಜೆಡಿ, ಡಿಎಂಕೆ, ಸಿಪಿಐ ಮತ್ತು ಸಿಪಿಐ(ಎಂ), ಟಿಎಂಸಿ  ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ ಬಿಜೆಡಿ, ಜೆಡಿಯು, ವೈಎಸ್‌ಆರ್‌…

ಅನ್ನದಾತನ ಸುತ್ತ ತಡೆಗೋಡೆ – ತಡೆಗೋಡೆಗೆ ಹೆದರದ ಅನ್ನದಾತ

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಮೇಲೆ ಸರಕಾರದ ಆಕ್ರಮಣ, ಪ್ರತಿಭಟನೆ ಜಾಗದ ಸುತ್ತಲೂ ಕಾಂಕ್ರೀಟ್ ಗೋಡೆ ನಿರ್ಮಿಸಿದ ಪೊಲೀಸರು, ಅನ್ನದಾತನ ಸುತ್ತ…