ಮದ್ಯಪಾನ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ, ನಾಲ್ವರ ಬಂಧನ

ರಾಯಚೂರು: ಮದ್ಯಪಾನ ಮಾಡಬೇಡ ಅಂತ ಬುದ್ದಿ ಹೇಳಿದ್ದಕ್ಕೆ ಹಾಡಹಗಲೇ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ಮಾವಿನ ಕೆರೆ ರಸ್ತೆಯ…

ರಾಯಚೂರು| ಹೆಚ್ಚುತ್ತಿರುವ ಬೆಕ್ಕು ಜ್ವರ: ಜಿಲ್ಲೆಯಲ್ಲಿ 38 ಬೆಕ್ಕು ಸಾವು

ರಾಯಚೂರು: ಜಿಲ್ಲೆಯಲ್ಲಿ ಬೆಕ್ಕು ಜ್ವರ ಹೆಚ್ಚಾಗಿದ್ದು ಕಳೆದ 15 ದಿನಗಳಲ್ಲಿ ಸುಮಾರು 38 ಬೆಕ್ಕುಗಳು ಸಾವನ್ನಪ್ಪಿವೆ. ರಾಜ್ಯದಲ್ಲೆಡೆ ಬೆಕ್ಕುಗಳಲ್ಲಿ ಕಾಣಿಸಿಕೊಂಡಿರುವ ಮಾರಣಾಂತಿಕ…

ಐವರು ಬೈಕ್ ಕಳ್ಳರ ಬಂಧನ : 21 ಬೈಕ್ ಜಪ್ತಿ ಮಾಡಿದ ಪೊಲೀಸರು

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರು ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು 21 ಬೈಕ್‌ಗಳನ್ನ ಜಪ್ತಿ ಮಾಡಿ, ಐವರು ಬೈಕ್…

ರಾಯಚೂರಿನಲ್ಲಿ ಅಪ್ಪು ಹುಟ್ಟುಹಬ್ಬ ಆಚರಣೆ: ಕೆಕ್ ಕತ್ತರಿಸಿ ,ಅನ್ನದಾನ ಮಾಡಿ ಅಭಿಮಾನ ಮೆರೆದ ಪೊಲೀಸ್ ಅಧಿಕಾರಿ

ರಾಯಚೂರು: ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಜನ್ಮದಿನ ಹಿನ್ನೆಲೆ ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಾಚರಣೆ…

ಖೋಟಾನೋಟು ದಂಧೆಯ ಅಡ್ಡೆ ಮೇಲೆ ಪೊಲೀಸರು ದಾಳಿ; ನಾಲ್ವರ ಬಂಧನ

ರಾಯಚೂರು: ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯ ಮೇಲೆ ಜಿಲ್ಲೆಯ ಪೊಲೀಸರು ದಾಳಿ ನಡೆಸಿದ್ದೂ, ಸಶಸ್ತ್ರ ಮೀಸಲಿ ಪಡೆಯ ಕಾನ್ಸ್ ಸ್ಟೇಬಲ್ ಸೇರಿದಂತೆ…

ರಾಯಚೂರಿನಲ್ಲಿ ಹೋಳಿ ಸಂಭ್ರಮ: ಬಿರುಬಿಸಿಲಲ್ಲಿ ತಂಪೆರದ ರಂಗಿನ ಹಬ್ಬ

ರಾಯಚೂರು: ಬಿಸಿಲ ನಾಡು ರಾಯಚೂರಿನಲ್ಲಿ ಹೋಳಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪರಸ್ಪರ ಬಣ್ಣ ಎರಚಿಕೊಂಡು ಜನ ಸಂಭ್ರಮ ಪಡುತ್ತಿದ್ದಾರೆ. ಬಿರುಬೇಸಿಗೆಯಲ್ಲಿ ಹೋಳಿ…

ಪೊಲೀಸ್ ಮೇಲೆ ಹಲ್ಲೆ ನಡೆದ ಬಳಿಕವೂ ನಿಲ್ಲದ ಅಕ್ರಮ ಮರಳುಗಾರಿಕೆ: ಎಗ್ಗಿಲ್ಲದೆ ನಿತ್ಯ ಮರಳು ಸಾಗಣೆ

ರಾಯಚೂರು: ಚೆಕ್ ಪೋಸ್ಟ್ ನಲ್ಲಿ ಅಕ್ರಮ ಮರಳು ಸಾಗಣೆಯನ್ನ ತಡೆದ ಪೊಲೀಸ್ ಹೆಡ್ ಕಾನ್ಸಟೇಬಲ್ ಮೇಲೆ ಹಲ್ಲೆ ನಡೆದ ಘಟನೆ ಬಳಿಕವೂ…

ಏಪ್ರಿಲ್ 20 ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹ: ರೈತರಿಂದ ಬೃಹತ್ ಪ್ರತಿಭಟನೆ

ರಾಯಚೂರು: ಕೃಷ್ಣಾ ಬಲದಂಡೆ ಹಾಗೂ ರಾಂಪೂರ ಏತನೀರಾವರಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ರಾಯಚೂರಿನ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ರೈತರು ಬೃಹತ್…

ಹಕ್ಕಿಜ್ವರದ ಭೀತಿ ಎಫೆಕ್ಟ್ : ರಾಯಚೂರಿನಲ್ಲಿ ಮೀನುಗಳ ಭರ್ಜರಿ ಮಾರಾಟ

ರಾಯಚೂರು: ಹಕ್ಕಿ ಜ್ವರದ ಭೀತಿಯಿಂದ ರಾಯಚೂರಿನಲ್ಲಿ ಬಹುತೇಕ ಜನ ಈಗಾಗಲೇ ಚಿಕನ್ ತಿನ್ನೋದನ್ನ ಬಿಟ್ಟಿದ್ದಾರೆ. ಇದರ ಪರಿಣಾಮ ಮೀನು ಮಾರಾಟ ಜೋರಾಗಿದೆ.…

ರಾಯಚೂರು| ಮರಳು ದಂಧೆ ತಡೆಯಲು ಹೋದ ಕಾನ್ಸ್ಟೇಬಲ್ ಮೇಲೆ ಹಲ್ಲೆ

ರಾಯಚೂರು: ಇತ್ತೀಚಿಗೆ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ದಂಧೆ ಹೆಚ್ಚುತ್ತಿದ್ದು, ಇದೀಗ ದುಷ್ಕರ್ಮಿಗಳು ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಪೊಲೀಸ್…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಮೂವರು ಸವಾರರು ಸಾವು

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್‌ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿರುವ ದುರ್ಘಟನೆ…

ಬಳ್ಳಾರಿ| ಹಕ್ಕಿ ಜ್ವರ: 4,000 ಕ್ಕೂ ಹೆಚ್ಚು ಕೋಳಿಗಳು ಸಾವು

ಬಳ್ಳಾರಿ: ಇದೀಗ ರಾಜ್ಯಕ್ಕೆ ಕಾಲಿಟ್ಟಿರುವ ಹಕ್ಕಿ ಜ್ವರ ಎಲ್ಲೆಡೆ ಹರಡುತ್ತಿದ್ದೂ, ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಬಳ್ಳಾರಿ ಜಿಲ್ಲೆಯಲ್ಲೂ ಹಕ್ಕಿಜ್ವರ ಆತಂಕ…

ಹಕ್ಕಿ ಜ್ವರ ಪ್ರಕರಣ: ಕರ್ನಾಟಕದ 3 ಜಿಲ್ಲೆಗಳಲ್ಲಿ ಪತ್ತೆ

ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಹೆಚ್ಚಾದ ಹಕ್ಕಿ ಜ್ವರ ಇದೀಗ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ರಾಜ್ಯದ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ…

ಹೆರಿಗೆ ಮಾಡಲು ತಡ ಮಾಡಿದಕ್ಕೆ ಶಿಶು ಸಾವು – ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ

ರಾಯಚೂರು: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ವೈದ್ಯರ ವಿರುದ್ಧ…

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡಕ್ಟರ್‌ನಿಂದಲೇ ಲೈಂಗಿಕ ಕಿರುಕುಳ : ದೂರು ಹಿಂಪಡೆಯುವಂತೆ ಮಹಿಳೆಗೆ ಬೆದರಿಕೆ

ರಾಯಚೂರು :ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆಗೆ ನಿರ್ವಾಹಕ (ಕಂಡಕ್ಟರ್) ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದೂರು…

ಮೈಕ್ರೊ ಫೈನಾನ್ಸ್ ಕಿರುಕುಳ: ಸ್ಮಶಾನದಲ್ಲಿ 3 ದಿನ ಕಾಲ ಕಳೆದ ಬೇಸತ್ತ ಮಹಿಳೆ

ರಾಯಚೂರು: ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಸ್ಮಶಾನದಲ್ಲಿ ಮೂರುದಿನ ಕಾಲ ಕಳೆದ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ…

ರಾಯಚೂರು| ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ; ನಾಲ್ವರ ವಿರುದ್ಧ ದೂರು ದಾಖಲು

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಒಬ್ಬ ವ್ಯಕ್ತಿಯ ಸಾವಿಗೆ ಪರಿಚಯಸ್ಥ ಮಹಿಳೆಯೇ ಕಾರಣವೆಂದು ಆರೋಪಿಸಿ ಆಕೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ…

ಪೊಲೀಸರ ಕಿರುಕುಳದಿಂದ ಪತಿ ಆತ್ಮಹತ್ಯೆ: ನೊಂದ ಪತ್ನಿಯಿಂದ ದೂರು ದಾಖಲು

ರಾಯಚೂರು : ಪೊಲೀಸರ ಕಿರುಕುಳದಿಂದ ಪತಿ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನೊಂದ ಪತ್ನಿ ನಾಗವೇಣಿ ಆರೋಪಿಸಿದ್ದು, ರಾಯಚೂರಿನ ನೇತಾಜಿನಗರದ ಅದೇ…

ರಾಯಚೂರಿನಲ್ಲಿ ಅಕ್ರಮ ಗಣಿಗಾರಿಕೆ: ಬಿಜೆಪಿಯ ಮಾಜಿ ಶಾಸಕ ಬಸವರಾಜ್ ದಡೆಸೂಗೂರು ವಿರುದ್ದ ಗಂಭೀರ ಆರೋಪ

ರಾಯಚೂರು : ಅಕ್ರಮ ಗಣಿಗಾರಿಕೆ ಮಾಡಿರುವುದಾಗಿ ಬಿಜೆಪಿಯ ಮಾಜಿ ಶಾಸಕ ಬಸವರಾಜ್ ದಡೆಸೂಗೂರು ವಿರುದ್ದ ಆರೋಪ ಕೇಳಿ ಬಂದಿದ್ದು, ರಾಯಚೂರು ಜಿಲ್ಲೆಯ…

ಆರ್ಡರ್‌ ಮಾಡಿದ್ದ ಆಹಾರವನ್ನು ತಲುಪಿಸದ ಕಾರಣ ಜೊಮ್ಯಾಟೊ ಹಾಗೂ ಡಾಮಿನೋಸ್ ಸಂಸ್ಥೆಗಳಿಗೆ 40 ಸಾವಿರ ರೂ. ದಂಡ

ರಾಯಚೂರು: ಜೊಮ್ಯಾಟೊ ಹಾಗೂ ಡಾಮಿನೋಸ್ ಸಂಸ್ಥೆಗಳು ಆರ್ಡರ್‌ ಮಾಡಿದ್ದ ಆಹಾರವನ್ನು ತಲುಪಿಸದ ಕಾರಣ ಜಿಲ್ಲಾ ಗ್ರಾಹಕರ ಆಯೋಗ 40 ಸಾವಿರ ರೂ.…