ಮೋದಿ, ಶಾ ಬ್ಯಾನರ್ ತೆಗೆದು ರಾಷ್ಟ್ರಧ್ವಜ ಹಾರಿಸಿದ ಯುವಪಡೆ

ತಿರುವನಂತಪುರಂ : ಪಾಲಕ್ಕಾಡ್ ಪುರಸಭೆ ಕಟ್ಟಡದಲ್ಲಿ ಬಿಜೆಪಿ ಕಾರ್ಯಕರ್ತರ ಚಟುವಟಿಕೆಗಳನ್ನು ವಿರೋಧಿಸಿ ಡಿವೈಎಫ್‌ಐ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಬಿಜೆಪಿ ಸದಸ್ಯರು ಜೈ…